ಜಿಲ್ಲಾ ಸುದ್ದಿತುಮಕೂರು

ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಇಬ್ಬರು ಸಾವು

ತುಮಕೂರು: ಕೆಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕಾಶಾಪುರದಲ್ಲಿ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿದ ಬಸ್ ಮೊದಲಿಗೆ ದಾರಿಯಲ್ಲಿ ಹೋಗುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಗುದಿದ್ದೆ. ಪರಿಣಾಮ ರೈತ ಗೋಪಾಲ ಹಾಗೂ ಇನ್ನೋರ್ವ ವ್ಯಕ್ತಿ ಗಾಯಗೊಂಡಿದ್ದು10 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ,

ಘಟನೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಕಾಲು ಮುರಿದಿದ್ದು ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ಎಸ್ಕೇಪ್ ಆಗಿದ್ದಾನೆ.

Spread the love

Related Articles

Leave a Reply

Your email address will not be published. Required fields are marked *

Back to top button