ಮೈಸೂರು

ಶುಕ್ರವಾರ ರಾತ್ರಿಯಿಂದಲೇ ವಾರಾಂತ್ಯ ಲಾಕ್​ಡೌನ್

ಮೈಸೂರು: 2ನೇ ವಾರಾಂತ್ಯ ಲಾಕ್‌ಡೌನ್ ಶುಕ್ರವಾರ ರಾತ್ರಿಯಿಂದಲೇ ಮೈಸೂರು, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಆರಂಭಗೊಂಡಿದ್ದು, ಎರಡು ದಿನ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರವಾಸಿರಿಗೆ ಲಭ್ಯ ಇರುವುದಿಲ್ಲ.

ಮೂರು ಜಿಲ್ಲೆಗಳಲ್ಲಿ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ವಹಿವಾಟಿಗೆ ಮಾತ್ರ ಅವಕಾಶ ನೀಡಿರುವುದರಿಂದ ಎಲ್ಲಾ ಚಟುವಟಿಕೆಗಳು ನಂತರ ಸ್ಥಬ್ದಗೊಳ್ಳಲಿವೆ. ಭಾನುವಾರವೂ ಸ್ವಾತಂತ್ರೋತ್ಸವ ಚಟುವಟಿಕೆಗಳು ಮಾತ್ರ ಇರಲಿವೆ ಎಂದು ಜಿಲ್ಲಾಡಳಿತ ತಿಳಿಸಿವೆ.

Spread the love

Related Articles

Leave a Reply

Your email address will not be published. Required fields are marked *

Back to top button