ಜಿಲ್ಲಾ ಸುದ್ದಿವಿಜಯಪುರ

ಅಗ್ನಿ ದುರಂತ: ಇಬ್ಬರು ಸಜೀವ ದಹನ

ವಿಜಯಪುರ: ಪ್ಲಾಸ್ಟಿಕ್ ಅಂಗಡಿಯಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನಗೊಂಡಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ಹೊರವಲಯದ ಬಸವನ ಬಾಗೇವಾಡಿ ಕ್ರಾಸ್ ಬಳಿ ನಡೆದಿದೆ.

ಅಂಗಡಿಯಲ್ಲಿ ಏಕಾ ಏಕಿ ಬೆಂಕಿ ಕಾಣಿಸಿಕೊಂಡಿದ್ದು ಅಂಗಡಿಯಲ್ಲಿ  ಮಲಗಿದ್ದ ಅಸೋಕ್  ದೆಸ್ನೋಯಿ ಹಾಗೂ ಲಿಂಬಾರಾಮ ದೆಸ್ನೋಯಿ ಸಜೀವ ದಹನಗೊಂಡಿದ್ದಾರೆ. ಅಲ್ಲದೆ ಅಂಗಡಿಯಲ್ಲಿದ್ದ ಪ್ಲಾಸ್ಟಿಕ್ ಸಂಪೂರ್ಣ ಸುಟ್ಟು ಕರಕಲಾಗಿದೆ, ಬೆಂಕಿ ದುರಂತಕ್ಕೆ ಯಾವುದೇ ನಿಖರ ಕಾರಣ ತಿಳಿದು ಬಂದಿಲ್ಲ, ನಿಡಗುಂದಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ,

Spread the love

Related Articles

Leave a Reply

Your email address will not be published. Required fields are marked *

Back to top button