ಉಡುಪಿ
ಭಾರತ್ ಬಂದ್ಗೆ ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ಉಡುಪಿ: ಇಂದು ದೇಶವ್ಯಾಪ್ತಿ ಭಾರತ್ ಬಂದ್ ಗೆ ರೈತ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಉಡುಪಿಯಲ್ಲಿ ಭಾರತ್ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಎಂದಿನಂತೆ ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟು ಆರಂಭವಾಗಿದೆ.
ನಗರದಲ್ಲಿ ಮುಂಜಾನೆಯಿಂದ ರಸ್ತೆಗಳಿದಿರುವ ಖಾಸಗಿ ಬಸ್‌ಗಳು, ಆಟೋ ರಿಕ್ಷಾಗಳು ಹಾಗೂ ಉಡುಪಿ ಜಿಲ್ಲೆಯಾದ್ಯಂತ ಎಂದಿನಂತೆ ಜನಜೀವನ ಸಾಮಾನ್ಯವಾಗಿದ ಜಿಲ್ಲೆಯಲ್ಲಿ 10 ಗಂಟೆಯ ನಂತರ ಪ್ರತಿಭಟನೆ ನಡೆಸಲಿರುವ ಕೆಲ ಸಂಘಟನೆಗಳು ಆದರೆ ಸಾರ್ವಜನಿಕರು ಈ ಪ್ರತಿಭಟನೆಗೆ ಯಾವ ರೀತಿ ಸಾಥ್ ನೀಡುತ್ತಾರೆ ಎಂದು ನೋಡಬೇಕಾಗಿದೆ.




