ಮನರಂಜನೆಸಿನಿಮಾಸೆಲೆಬ್ರಿಟಿಸ್ಯಾಂಡಲ್ ವುಡ್

ಹೆಣ್ಣು ಮಗುವಿಗೆ ತಂದೆಯಾದ ರಿಷಬ್ ಶೆಟ್ಟಿ

ಸ್ಯಾಂಡಲ್​ವುಡ್ ನಟ ಕಂ ನಿರ್ದೇಶಕ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಸ್ವತಃ ರಿಷಬ್ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಖುಷಿ ಹಂಚಿಕೊಂಡಿದ್ದಾರೆ. ಪತ್ನಿ ಪ್ರಗತಿ ಶೆಟ್ಟಿ ಜೊತೆಗಿರುವ ಫೋಟೋ ಶೇರ್ ಮಾಡಿರುವ ರಿಷಬ್ ಶೆಟ್ಟಿ ‘ಇಷ್ಟೇ ಚಂದದ ಮಗಳು ಹುಟ್ಟಿದ್ದಾಳೆ. ತಾಯಿ-ಮಗು ಆರೋಗ್ಯವಾಗಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಪ್ರಗತಿ ಮತ್ತು ರಿಷಬ್ ದಂಪತಿಗೆ ಇದು ಎರಡನೇ ಮಗು. ಈಗಾಗಲೇ ಗಂಡು ಮಗುವಿನ ಪೋಷಕರಾಗಿರೋ ದಂಪತಿಗಳು ಇದೀಗ ಹೆಣ್ಣು ಮಗುವಿನ ಆಗಮನದ ಖುಷಿಯಲ್ಲಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button