Breaking Newsಮನರಂಜನೆಸಿನಿಮಾ

ನಿನಾದ್, ಪ್ರಿಯಾಂಕಾರ ‘ಆಸೆ’ ಮೆಚ್ಚಿದ ನಟ ರಮೇಶ್ ಅರವಿಂದ್


ತ್ತೀಚೆಗಷ್ಟೇ ಕಿರುತೆರೆ ಲೋಕಕ್ಕೆ ಸೇರ್ಪಡೆಯಾಗಿರುವ ‘ಆಸೆ’ (Ase Serial) ಧಾರಾವಾಹಿಯು ತನ್ನ ವಿನೂತನ ಕಥಾ ಹಂದರದಿಂದ ಜನರ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. ಇದೊಂದು ಸಾಮಾನ್ಯ ಜನರ ಅಸಮಾನ್ಯ ಕಥೆಯಾಗಿದೆ. ಚಂದನವನದ ಖ್ಯಾತ ನಟ ರಮೇಶ್ ಅರವಿಂದ್ (Ramesh Aravind) ರವರು ತುಂಬಾ ಇಷ್ಟ ಪಡುತ್ತಿರುವ ಕಥೆ ಇದಾಗಿದ್ದು, ಆಸೆ ಸೀರಿಯಲ್‌ ತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆಸೆ’ ಎಂಬ ಹೊಸ ಸೀರಿಯಲ್ ಸದ್ಯ ಕಿರುತೆರೆ ಲೋಕದಲ್ಲಿ ಮೋಡಿ ಮಾಡುತ್ತಿದೆ. ಹೀರೋ ಸೂರ್ಯ ಪಾತ್ರದಲ್ಲಿ ‘ನಾಗಿಣಿ 2’ ಖ್ಯಾತಿಯ ನಿನಾದ್ ಹರಿತ್ಸ (Ninaad Harithsa) ಜೀವತುಂಬಿದ್ದಾರೆ. ನಾಯಕಿ ಮೀನಾ ಪಾತ್ರದಲ್ಲಿ ‘ಪುಣ್ಯವತಿ’ ಖ್ಯಾತಿಯ ಪ್ರಿಯಾಂಕಾ (Priyanka) ನಟಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button