ಮನರಂಜನೆಸಿನಿಮಾಸೆಲೆಬ್ರಿಟಿ

ಗೋಲ್ಡನ್ ದಂಪತಿಗಳಿಗೆ ವಿವಾಹ ವಾರ್ಷಿಕೋತ್ಸವದ ಸಂಭ್ರಮ

ಸ್ಯಾಂಡಲ್​ವುಡ್​ನ ಗೋಲ್ಡನ್ ದಂಪತಿಗಳಿಗೆ ಇಂದು ವಿವಾಹ ವಾರ್ಷಿಕೋತ್ಸವದ ಸಂಭ್ರಮ.

ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಶಿಲ್ಪಾ ಗಣೇಶ್ ಇಂದು 14ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ತಿದ್ದಾರೆ.

ಸ್ಯಾಂಡಲ್​ವುಡ್​ನ ಗೋಲ್ಡನ್ ದಂಪತಿ ಎಂದೇ ಖ್ಯಾತಿ ಪಡೆದಿರುವ ಜೋಡಿ.

ಫೆಬ್ರವರಿ 11.2008ರಂದು ಗಣೇಶ್ ಹಾಗೂ ಶಿಲ್ಪಾ ದಂಪತಿ ಹೊಸ ಬದುಕಿಗೆ ಕಾಲಿಟ್ಟ ದಿನ.

ಈ ಮುದ್ದಾದ ಜೋಡಿ ಚಾರಿತ್ರ್ಯ ಹಾಗೂ ವಿಹಾನ್ ಎಂಬ ಎರಡು ಮುದ್ದಾದ ಮಕ್ಕಳಿದ್ದಾರೆ.

ಕಿರುತೆರೆಯಿಂದ ವೃತ್ತಿ ಜೀವನ ಆರಂಭಿಸಿದ ಗಣೇಶ್ ಇಂದು ಸ್ಯಾಂಡಲ್​ವುಡ್​ನ ಸ್ಟಾರ್ ನಟ.

ಮುಂಗಾರು ಮಳೆ ಚಿತ್ರದ ಮೂಲಕ ಗೋಲ್ಡನ್ ಸ್ಟಾರ್ ಪಟ್ಟ ಗಿಟ್ಟಿಸಿಕೊಂಡ ಗಣೇಶ್.

ಗಣೇಶ್ ನಟನೆಯ ಗಾಳಿಪಟ 2 ಸಿನಿಮಾ ರಿಲೀಸ್​ಗೆ ರೆಡಿಯಾಗಿದೆ. ಜೊತೆಗೆ ಖಾಸಗಿ ಚಾನಲ್ ಒಂದರಲ್ಲಿ ರಿಯಾಲಿಟಿ ಶೋ ಕೂಡ ನಡೆಸಿಕೊಡ್ತಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button