Latestಮನರಂಜನೆಸಿನಿಮಾಸೆಲೆಬ್ರಿಟಿ

Radhika Kumaraswamy: ಹಿಂದಿ ಸಾಂಗ್ ಗೆ ರಾಧಿಕಾ ಕುಮಾರಸ್ವಾಮಿ ಭರ್ಜರಿ ಸ್ಟೆಪ್

ಇತ್ತೀಚೆಗೆ ಸ್ಯಾಂಡಲ್ ವುಡ್ ನಟಿ ರಾಧಿಕಾ ಕುಮಾರಸ್ವಾಮಿ ಸಿನಿಮಾಗಳ ಸಂಖ್ಯೆ ಕಡಿಮೆಯಾಗಿದೆ. ದಮಯಂತಿ ಸಿನಿಮಾ ನಂತರ ಅವರು ಯಾವ ಸಿನಿಮಾ ಮಾಡಿರಲಿಲ್ಲ. ಹೀಗಾಗಿ ರಾಧಿಕಾ ಮುಂದಿನ ಸಿನಿಮಾ ಕುರಿತು ಅಭಿಮಾನಿಗಳಲ್ಲಿ ಕುತೂಹಲವಿತ್ತು.

ಆದರೆ ಇದೀಗ ತುಂಬಾ ಗ್ಯಾಪ್ ಬಳಿಕ ನಟ ಅರ್ಜುನ್ ಸರ್ಜಾ ಅಭಿನಯದ ಒಪ್ಪಂದ ಸಿನಿಮಾದಲ್ಲಿ ರಾಧಿಕಾ ಕುಮಾರಸ್ವಾಮಿ ಸ್ಕ್ರೀನ್ ಶೇರ್ ಮಾಡಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ. ಅವರು ಹಿಂದಿ ಸಾಂಗ್ ಗೆ ರಾಧಿಕಾ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಹಿಂದಿ ಹಾಡು ‘ಮೇರಾ ಯಾರಾ’ದ ಕವರ್​ ಸಾಂಗ್​ಗೆ ಸಖತ್ ಹೆಜ್ಜೆ ಹಾಕಿದ್ದಾರೆ.

ಇದೀಗ ಅವರು ಮಾಡಿದ ಡ್ಯಾನ್ಸ್ ಸಾಮಾಜಿಕ ಜಾಲ ತಾಣದಲ್ಲಿ ಸಖತ್ ವೈರಲ್ ಆಗಿದೆ. ಇದನ್ನು ನೋಡಿದ ಅಭಿಮಾನಿಗಳು ಫಿದಾ ಆಗಿದ್ದಾರೆ. ರಾಧಿಕಾ ಡ್ಯಾನ್ಸ್ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಕಳೆದ ಕೆಲ ದಿನಗಳ ಹಿಂದೆ ರಾಧಿಕಾ ಅವರು ಬೀಚ್​ ಮುಂದು ನೃತ್ಯ ಮಾಡಿರುವ ವಿಡಿಯೋವೊಂದನ್ನು ಶೇರ್​ ಮಾಡಿಕೊಂಡಿದ್ದರು.ಇದೀಗ ಅರೆಯದ ಹುಡುಗಿರು ಕೂಡ ನಾಚುವಂತೆ ಡಾನ್ಸ್ ಮಾಡಿದ್ದಾರೆ. ಅವರ ಎನರ್ಜಿ ಬಗ್ಗೆ ಅಭಿಮಾನಿಗಳು ಸಿಕ್ಕಾಪಟ್ಟೆ ಕಾಮೆಂಟ್ ಮಾಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button