Breaking NewsLatestರಾಜಕೀಯರಾಜ್ಯಸುದ್ದಿ

ಕೆಪಿಸಿಸಿ ಕಾರ್ಯಾಧ್ಯಕ್ಷರುಗಳ ಜೊತೆ ಡಿಕೆಶಿ ಸಭೆ – ಪದಾಧಿಕಾರಿಗಳ ಬದಲಾವಣೆ ಚರ್ಚೆ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ರಾಮಲಿಂಗಾರೆಡ್ಡಿ, ಧೃವನಾರಾಯಣ್, ಈಶ್ವರ ಖಂಡ್ರೆ ಹಾಗೂ ಸತೀಶ್ ಜಾರಕಿಹೊಳಿ ಅವರ ಜತೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಸಮಾಲೋಚನೆ ನಡೆಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button