Breaking NewsLatestಕ್ರೈಂಮೆಟ್ರೋರಾಜ್ಯರಾಷ್ಟ್ರೀಯಸುದ್ದಿ

ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣ: 38 ಅಪರಾಧಿಗಳಿಗೆ ಮರಣದಂಡನೆ

ಅಹಮದಾಬಾದ್: 2008ರಲ್ಲಿ ನಡೆದಿದ್ದ ಸರಣಿ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 38 ಅಪರಾಧಿಗಳಿಗೆ ಮರಣದಂಡನೆ ವಿಧಿಸಲಾಗಿದೆ. UAPS ಪ್ರಕಾರ 38 ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದ್ದು, 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ವಿಶೇಷ ಕೋರ್ಟ್ ಆದೇಶಿಸಿದೆ.

ಘಟನೆ ವಿವರ
2008ರಲ್ಲಿ ಜುಲೈ 26ರಂದು ಅಹಮದಾಬಾದ್ ನಗರದಲ್ಲಿ ಸುಮಾರು 20ಕ್ಕೂ ಹೆಚ್ಚು ಸರಣಿ ಬಾಂಬ್ ಸ್ಫೋಟಗಳು ಆಗಿತ್ತು. ಈ ಬಾಂಬ್ ಸ್ಫೋಟದಲ್ಲಿ ಸುಮಾರು 56 ಮಂದಿ ಸಾವನ್ನಪ್ಪಿದ್ದರು. 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.ಇದೀಗ ವಿಶೇಷ ಕೋರ್ಟ್ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

Spread the love

Related Articles

Leave a Reply

Your email address will not be published. Required fields are marked *

Back to top button