Latestಮೆಟ್ರೋ

Nalin Kumar Kateel: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​​​​ಗೆ ಕೋವಿಡ್ ಪಾಸಿಟಿವ್

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಪಾಸಿಟಿವ್​​ ಬಂದಿದ್ದೆ, ಈ ಬಗ್ಗೆ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.

ಈ ಹಿಂದೆ ಸಚಿವ ಆರ್. ಅಶೋಕ್, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ, ಸೋಂಕು ದೃಢಪಟ್ಟಿದೆ. ಜನವರಿ 7ರಂದು ದೆಹಲಿಯಿಂದ ವಾಪಸಾಗಿದ್ದ ಗದ್ದಿಗೌಡರ್, ತಮ್ಮ ಬಾದಾಮಿ ನಿವಾಸದಲ್ಲಿ ಹೋಂ ಕ್ವಾರಂಟೈನ್ ಆಗಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button