
ಮೈಸೂರು: ಇಲ್ಲಿನ ಜಿಪಂ ಸಭಾಂಗಣದಲ್ಲಿ ನಡೆದ ಸಭೆ ಮಧ್ಯೆ ಸಿಎಂ ಬೊಮ್ಮಾಯಿ ಅವರು ಪ್ರಧಾನಿ ಅವರೊಡನೆ ವಿಡಿಯೋ ಸಂವಾದ ನಡೆಸಿದರು.
ಕೊರೋನಾ ನಿಯಂತ್ರಣ ಕುರಿತು ಚರ್ಚೆ ನಡೆಸುತ್ತಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ದೇಶದ ರೈತರಿಗೆ ಎರಡನೇ ಕಂತಿನ ಹಣವನ್ನು ಬಿಡುಗಡೆಗೊಳಿಸಿ ಪ್ರಗತಿಪರ ರೈತರ ಜತೆ ವಿಡಿಯೋ ಸಂವಾದ ನಡೆಸಿದರು.
ಈ ಮಧ್ಯೆ, ಪ್ರಧಾನಿಗಳ ವಿಡಿಯೋ ಸಂವಾದದಲ್ಲಿ ಭಾಗವಹಿಸಿದರು.



