Breaking NewsLatest

India Corona Updates: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2.64 ಕೊರೊನಾ ಕೇಸ್​​ ಪತ್ತೆ,

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,64,202 ಹೊಸದಾಗಿ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 315 ಮಂದಿ ಸಾವನ್ನಪ್ಪಿದ್ದಾರೆ.

ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 4,85,350ಕ್ಕೆ ತಲುಪಿದೆ.ದೇಶದಲ್ಲಿ 12,72,073 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ.14.78ಕ್ಕೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ 1,09,345 ರೋಗಿಗಳು ಸೋಂಕಿನಿಂದ ಚೇತರಿಸಿಕೊಂಡಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 3,48,24,706 ಕ್ಕೆ ಏರಿಕೆಯಾಗಿದೆ.

ಇನ್ನು ಭಾರತದಲ್ಲಿ ಒಂದೇ 18,86,935 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 69,73,11,627 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Spread the love

Related Articles

Leave a Reply

Your email address will not be published. Required fields are marked *

Back to top button