Breaking NewsLatestರಾಷ್ಟ್ರೀಯಸುದ್ದಿ

India Covid Cases : ದೇಶದಲ್ಲಿ ಇಂದು 67 ಸಾವಿರ ಕೊರೊನಾ ಪ್ರಕರಣಗಳು ಪತ್ತೆ

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಅಬ್ಬರ ಕಡಿಮೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 67,597 ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 1,188 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಳಿಸಿದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,23,39,611ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,04,062ಕ್ಕೆ ಏರಿಕೆಯಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 9,94,891ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,80,456 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,08,40,658ಕ್ಕೆ ತಲುಪಿದೆ.

Spread the love

Related Articles

Leave a Reply

Your email address will not be published. Required fields are marked *

Back to top button