Breaking NewsLatestರಾಷ್ಟ್ರೀಯಸುದ್ದಿ

Covid Updates : ದೇಶದಲ್ಲಿ ತಗ್ಗಿದ ಕೊರೊನಾ ಅಬ್ಬರ : 50 ಸಾವಿರ ಕೇಸ್​ ಪತ್ತೆ

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಅಬ್ಬರ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 50,407 ಪತ್ತೆಯಾಗಿದ್ದು, 804 ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಒಟ್ಟು ಸಂಖ್ಯೆ 4,25,86,544ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,04,866ಕ್ಕೆ ಏರಿಕೆಯಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 6,10,443ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,36,962 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,14,68,120ಕ್ಕೆ ತಲುಪಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ1,72,29,47,688 ಜನರಿಗೆ ಲಸಿಕೆಯನ್ನು ನೀಡಲಾಗಿದೆ

Spread the love

Related Articles

Leave a Reply

Your email address will not be published. Required fields are marked *

Back to top button