Latestಕಲಬುರ್ಗಿಜಿಲ್ಲಾ ಸುದ್ದಿ

ಕಲಬುರಗಿಯಲ್ಲಿ ಬುದ್ಧಿಮಾಂದ್ಯ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

ಕಲಬುರಗಿ: ಬುದ್ಧಿಮಾಂದ್ಯ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ನಗರದ ಚುಣ್ಣಾಭಟ್ಟಿಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಜ.05ರಂದು ಬುದ್ಧಿಮಾಂದ್ಯ ಅಪ್ರಾಪ್ತ ಬಾಲಕಿಯನ್ನು ಐದು ಜನ ಕಾಮುಕರು ಕರೆದುಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.

ಘಟನೆ ಸಂಬಂಧಿಸಿದಂತೆ ಬಾಲಕಿಯ ಪೋಷಕರು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು, ಆರೋಪಿತರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button