Breaking NewsLatest

ಆಸ್ಕರ್ ಅನಾರೋಗ್ಯ ಹಿನ್ನೆಲೆ: ಮಂಗಳೂರು ಸಭೆ ರದ್ದುಪಡಿಸಿದ ಡಿ ಕೆ ಶಿವಕುಮಾರ್

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳೂರಿನಲ್ಲಿ ಶುಕ್ರವಾರ ನಡೆಸಬೇಕಿದ್ದ ಸಭೆಯನ್ನು ರದ್ದುಗೊಳಿಸಲಾಗಿದೆ.

ಆದರೆ, ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಡಿ.ಕೆ. ಶಿವಕುಮಾರ್ ಅವರು ಸೋಮವಾರ ಸಂಜೆ ಮಂಗಳೂರಿಗೆ ತೆರಳಲಿದ್ದಾರೆ.

ಉಳಿದಂತೆ ತುಮಕೂರಿನಲ್ಲಿ ಶನಿವಾರ ನಡೆಯಲಿರುವ ಸಭೆ ನಿಗದಿಯಂತೆ ಮುಂದುವರಿಯಲಿದೆ

Spread the love

Related Articles

Leave a Reply

Your email address will not be published. Required fields are marked *

Back to top button