Latestಉಡುಪಿಜಿಲ್ಲಾ ಸುದ್ದಿ

ಉಡುಪಿ: ಇಂಜಿನಿಯರಿಂಗ್ ವಿದ್ಯಾರ್ಥಿನಿ ಅತ್ಯಾಚಾರ: ಆರೋಪಿ ಬಂಧನ!

ಉಡುಪಿ: ಮಣಿಪಾಲದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ.

ಅ.16 ರಂದು ಈ ಅತ್ಯಾಚಾರ ಪ್ರಕರಣ ನಡೆದಿತ್ತು.ಇಲ್ಲಿ ಸ್ನೇಹಿತನೇ ಅತ್ಯಾಚಾರ ಆರೋಪಿ. ದೆಹಲಿ‌ ಮೂಲದ ಆರ್ಯನ್ ಚಂದಾವನಿ ಅತ್ಯಾಚಾರ ನಡೆಸಿದ ಆರೋಪಿಯಾಗಿದ್ದಾನೆ.

ಮಣಿಪಾಲ ಪೊಲೀಸರು ಆರೋಪಿನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇಂದ್ರಾಳಿಯ ಫ್ಲ್ಯಾಟ್ ವೊಂದರಲ್ಲಿ ಕುಡಿದ ನಶೆಯಲ್ಲಿ ಗೆಳತಿಯ ಮೇಲೆ ಆರೋಪಿಯು ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button