Latestಮನರಂಜನೆಸಿನಿಮಾಸೆಲೆಬ್ರಿಟಿ

ಬಿಟೌನ್ ಜೋಡಿಗಳಿಗೆ ಮೊದಲ ವ್ಯಾಲೆಂಟೈನ್ಸ್ ಡೇ

ಇತ್ತೀಚಿನ ದಿನಗಳಲ್ಲಿ ಬಿಟೌನ್ ನ ನಟ- ನಟಿಯರ ಮದುವೆ ಹೆಚ್ಚಾಗುತ್ತಿದೆ. ಈಗಾಗಲೇ ಕೆಲ ಸೆಲೆಬ್ರಿಟಿಗಳು ಮದುವೆಯಾಗಿದ್ದಾರೆ.ಸದ್ಯ ಇವರೆಲ್ಲ ತಮ್ಮ ಸಂಗಾತಿ ಜೊತೆ ಎಂಜಾಯ್ ಮಾಡುತ್ತಿದ್ದಾರೆ. ಇದೀಗ ಅವರು ಮೊದಲ ವ್ಯಾಲೆಂಟೈನ್ ಡೇಯನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಇನ್ನು ಬಾಲಿವುಡ್ ಬೆಡಗಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್, ಮೌನಿ ರಾಯ್ ಮತ್ತು ಸೂರಜ್ ನಂಬಿಯಾರ್ ಸೇರಿದಂತೆ ಹಲವು ಸ್ಟಾರ್ ನಟ, ನಟಿಯರು ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ಇವತ್ತು ಫೆಬ್ರವರಿ 14 ಪ್ರೇಮಿಗಳ ದಿನ. ಈ ವಿಶೇಷ ದಿನವನ್ನು ಸೆಲೆಬ್ರಿಟಿ ಜೋಡಿಗಳು ಆಚರಿಸಿಕೊಳ್ಳುತ್ತಿದ್ದಾರೆ.

ಅಂದಹಾಗೆ ಅವರು ತಮ್ಮ ಪ್ರೀತಿಯ ಕ್ಷಣಗಳೊಂದಿಗೆ ಸಂಗಾತಿಯೊಂದಿಗೆ ಕಾಲ ಕಳೆಯುವ ಮೂಲಕ ದಿನವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಸಿನಿಮಾ ಕೆಲಸದಿಂದ ಬಿಡುವು ಪಡೆದುಕೊಂಡು ಇಂದು ಅವರ ಅಮೂಲ್ಯ ಕ್ಷಣವನ್ನು ಸಂಗಾತಿಯೊಂದಿಗೆ ಕಾಲ ಕಳೆಯುತ್ತಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button