Breaking NewsLatestಮೆಟ್ರೋರಾಜ್ಯಸುದ್ದಿ

ಬೆಳ್ಳಂಬೆಳಗ್ಗೆ ಬೆಂಗಳೂರು ನೈಸ್ ರಸ್ತೆಯಲ್ಲಿ ಭೀಕರ ಅಪಘಾತ : ನಾಲ್ವರ ಸಾವು

ಬೆಂಗಳೂರು: ಬೆಂಗಳೂರು ಹೊರ ವಲಯದ ನೈಸ್ ರಸ್ತೆಯಲ್ಲಿ ಕಾರು ಮತ್ತು ಲಾರಿ ನಡುವೆ ಮುಂಜಾನೆ ಭೀಕರ ರ ಅಪಘಾತ ಸಂಭವಿಸಿ ನಾಲ್ವರು ದಾರುಣ ಸಾವನ್ನಪ್ಪಿದ್ದ
ಲಾರಿ ಚಾಲಕನ ನಿರ್ಲಕ್ಷ್ಯತೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೃತಪಟ್ಟವರ ಪೈಕಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ, ಅಪಘಾತದಲ್ಲಿ ಇತರೆ 6 ಜನರಿಗೆ ಗಾಯವಾಗಿದ್ದು ಅವರೆಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನ ಹೊರವಲಯದ ನೈಸ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ ಎಂದು ಸಂಚಾರಿ ವಲಯದ ಡಿಸಿಪಿ ಕುಲದೀಪ್ ಜೈನ್ ಹೇಳಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button