Breaking NewsLatest
Army chopper crash: ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನ

ಬೆಂಗಳೂರು: ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅವರಿಗೆ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಇದೇ ಡಿಸೆಂಬರ್ 8 ರಂದು ತಮಿಳುನಾಡಿನ ಕೂನೂರಿನಲ್ಲಿ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನಗೊಂಡಿತ್ತು. ಪರಿಣಾಮ ಹೆಲಿಕಾಪ್ಟರ್ ನಲ್ಲಿದ್ದ 13 ಮಂದಿ ಸಾವನ್ನಪ್ಪಿದ್ದರು. ಈ ದುರಂತದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬದುಕುಳಿದ್ದರು.
ಇದೇ ಡಿಸೆಂಬರ್ 8 ರಂದು ತಮಿಳುನಾಡಿನ ಕೂನೂರಿನಲ್ಲಿ ಸಿಡಿಎಸ್ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನಗೊಂಡಿತ್ತು. ಪರಿಣಾಮ ಹೆಲಿಕಾಪ್ಟರ್ ನಲ್ಲಿದ್ದ 13 ಮಂದಿ ಸಾವನ್ನಪ್ಪಿದ್ದರು. ಈ ದುರಂತದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬದುಕುಳಿದ್ದರು.
