Latestಮನರಂಜನೆಸಿನಿಮಾ

ಹಾಟ್ ಫೋಟೋ ಶೇರ್ ಮಾಡಿದ ಬಿಟೌನ್ ಬೆಡಗಿ ಜಾನ್ವಿ ಕಪೂರ್

ಬಾಲಿವುಡ್ ನ ಎವರ್ ಗ್ರೀನ್ ನಟಿ ಎಂದರೆ ಮೊದಲು ನೆನಪಿಗೆ ಬರೋದೆ ಶ್ರೀದೇವಿ. ಅವರ ಪುತ್ರಿ ಜಾನ್ವಿ ಕಪೂರ್ ಬಾಲಿವುಡ್ ಗೆ ಎಂಟ್ರಿಕೊಟ್ಟಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಅಮ್ಮನಂತೆ ಅವರು ಕೂಡ ಸಖತ್ ಹಾಟ್ ಮತ್ತು ಕ್ಯೂಟ್ ನಟಿಯಾಗಿದ್ದಾರೆ. ಜಾನ್ವಿ ಕಪೂರ್ ಧಡಕ್ ಎಂಬ ರೊಮ್ಯಾಂಟಿಕ್ ಚಿತ್ರದ ಮೂಲಕ ಭಾರಿ ಬಿಟೌನ್ ನಲ್ಲಿ ಸಖತ್ ಸದ್ದು ಮಾಡಿದ್ದರು.

ಜಾನ್ವಿ ಕಪೂರ್ ಸದಾ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿ ಇರುತ್ತಾರೆ. ಪ್ರತಿದಿನ ಜಾನ್ವಿ ತನ್ನ ಫೋಟೊ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುತ್ತಾರೆ. ಇದೀಗ ಮತ್ತೊಂದು ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ.

ಈ ಫೋಟೋ ಸಖತ್ ಹಾಟ್ ಮತ್ತು ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಫುಲ್ ಥ್ರಿಲ್ ಆಗಿದ್ದು ಸಿಕ್ಕಾಪಟ್ಟೆ ಕಮೆಂಟ್ ಹಾಕುತ್ತಿದ್ದಾರೆ. ಅಭಿಮಾನಿಗಳು ಈ ಫೋಟೋಕ್ಕೆ ಹಾರ್ಟ್ ಮತ್ತು ಫೈರ್ ಎಮೋಜಿಗಳನ್ನು ಶೇರ್ ಮಾಡುತ್ತಿದ್ದಾರೆ. ಇದೀಗ ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button