Breaking NewsLatestರಾಜ್ಯಸುದ್ದಿ

ಪರ್ತಕರ್ತರ ಕಲ್ಯಾಣಕ್ಕೆ ಸರ್ಕಾರ ಬದ್ಧ: ಕೆ.ಗೋಪಾಲಯ್ಯ

ಬೆಂಗಳೂರು: ಪತ್ರಕರ್ತರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮಗಳನ್ನ ಕೈಗೊಂಡಿದ್ದು, ಪರ್ತಕರ್ತರ ಕಲ್ಯಾಣಕ್ಕೆ ಸರ್ಕಾರ ಬದ್ಧ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಗಪುರದ ಶಾಸಕರ ಕಚೇರಿಯಲ್ಲಿ ಪತ್ರಕರ್ತರಿಗೆ ಇ-ಶ್ರಮ ಕಾರ್ಡ್‍ ವಿತರಿಸಿ ಮಾತನಾಡಿ ಗೋಪಾಲಯ್ಯ, ಸಾಮಾಜಿಕ ಭದ್ರತೆ ಸೇರಿದಂತೆ ಸರ್ಕಾರದ ವಿವಿಧ ಪ್ರಯೋಜನಗಳನ್ನು ಇ-ಶ್ರಮ ಮೂಲಕ ಪಡೆಯಬಹುದಾಗಿದೆ. ರಾಜ್ಯದ ಶ್ರಮಿಕ ವರ್ಗದ ಜನರ ಅಭ್ಯುದಯಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಇ-ಕಾರ್ಡ್‍ನ ಪ್ರಯೋಜನವನ್ನು ಪ್ರತಿಯೊಬ್ಬ ಪತ್ರಕರ್ತರು ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

Spread the love

Related Articles

Leave a Reply

Your email address will not be published. Required fields are marked *

Back to top button