Latestಮನರಂಜನೆಸಿನಿಮಾಸೆಲೆಬ್ರಿಟಿ

ಗಂಡು ಮಗುವಿನ ತಾಯಿಯಾದ ನಟಿ ಕಾಜಲ್ ಅಗರ್ವಾಲ್

ಹೈದರಾಬಾದ್: ಟಾಲಿವುಡ್ ನಟಿ ಕಾಜಲ್ ಅಗರ್ವಾಲ್-ಗೌತಮ್ ದಂಪತಿ ಗಂಡು ಮಗುವಿನ ಪೋಷಕರಾಗಿದ್ದಾರೆ.

ಕೆಲವು ದಿನಗಳ ಮೊದಲು ಇಬ್ಬರೂ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಖುಷಿ ವಿಚಾರ ಹಂಚಿಕೊಂಡಿದ್ದರು. ಇದೀಗ ಕಾಜಲ್ ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ವರದಿಯಾಗಿದೆ.

ಆದರೆ ಈ ವಿಷಯವನ್ನ ಕಾಜಲ್ ಆಗಲೀ, ಗೌತಮ್ ಆಗಲೀ ಇದುವರೆಗೆ ಅಧಿಕೃತವಾಗಿ ಹೇಳಿಕೊಂಡಿಲ್ಲ. ಆಗಿದ್ದರೂ ದಂಪತಿಗೆ ಶುಭಾಶಯಗಳ ಸುರಿಮಳೆಯಾಗುತ್ತಿದೆ.

Spread the love

Related Articles

Leave a Reply

Your email address will not be published. Required fields are marked *

Back to top button