Latestಮೆಟ್ರೋ

Sunil Kumar: ಇಂಧನ ಸಚಿವ ಸುನೀಲ್​​​ ಕುಮಾರ್​​ಗೆ ಕೊರೊನಾ ಪಾಸಿಟಿವ್​​

ಬೆಂಗಳೂರು : ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಅವರು ತಮ್ಮ ಅಧಿಕೃತ ಟ್ವೀಟರ್​ನಲ್ಲಿ ಹಂಚಿಕೊಂಡಿದ್ದಾರೆ.

ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, “ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ತನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ” ಎಂದು ಅವರು ವಿನಂತಿಸಿಕೊಂಡಿದ್ದಾರೆ.

ಇನ್ನು ಸಚಿವ ಸುನೀಲ್ ಕುಮಾರ್ ಅವರಿಗೆ ಎರಡನೇ ಬಾರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸಿಎಂ ಬಸವರಾಜ ಬೊಮ್ಮಾಯೊ, ಸಚಿವರಾದ ಆರ್​​ ಅಶೋಕ್​​​, ಮಾಧುಸ್ವಾಮಿ, ನಾರಾಯಣ ಗೌಡ ಸೇರಿದಂತೆ ಹಲವರಿಗೆ ಕೊರೊನಾ ಸೋಂಕಿಗೆ ಒಳಗಾಗಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button