Latestಉತ್ತರ ಕನ್ನಡಜಿಲ್ಲಾ ಸುದ್ದಿರಾಜಕೀಯ

ಉತ್ತರ ಕನ್ನಡ ವಿಧಾನ ಪರಿಷತ್ ಚುನಾವಣೆ : ಗಣಪತಿ ಉಳ್ವೇಕರ್ ಗೆ ಜಯ

ಕಾರವಾರ : ವಿಧಾನ ಪರಿಷತ್ ಚುನಾವಣೆಯಲ್ಲಿ ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಜಯ ಸಾಧಿಸಿದ್ದಾರೆ. ಈ ಮೂಲಕ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಪಕ್ಷದ ಜಿಲ್ಲಾ ಸಮಿತಿ ಅಧ್ಯಕ್ಷ ಭೀಮಣ್ಣ ನಾಯ್ಕ ಸೋಲನ್ನು ಅನುಭವಿಸಿದ್ದಾರೆ.

ಅಭ್ಯರ್ಥಿಗಳು ಪಡೆದ ಮತಗಳ ವಿವರ ಈ ಕೆಳಗಿನಂತಿದೆ

Spread the love

Related Articles

Leave a Reply

Your email address will not be published. Required fields are marked *

Back to top button