Breaking NewsLatestರಾಜಕೀಯರಾಷ್ಟ್ರೀಯ

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ; ಕೃಷಿ ಕಾಯ್ದೆ ರದ್ದತಿ ಮಸೂದೆ ಇಂದೇ ಮಂಡನೆ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗುತ್ತಿದ್ದು, ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಮಸೂದೆಯು ಇಂದೇ ಮಂಡನೆಯಾಗಲಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ತಮ್ಮ ಸಂಸದರ ಕಡ್ಡಾಯ ಹಾಜರಾತಿಗೆ ವಿಪ್ ಜಾರಿಗೊಳಿಸಿವೆ.

ಈ ಅಧಿವೇಶನದಲ್ಲಿ ಒಟ್ಟು 36 ಮಸೂದೆಗಳು ಮಂಡನೆಯಾಗಲಿವೆ. ಕ್ರಿಪ್ಟೋ ಕರೆನ್ಸಿ ಸಂಬಂಧಿತ ಮಸೂದೆ ಕೂಡ ಇವುಗಳಲ್ಲಿ ಒಂದಾಗಿದೆ.

25 ದಿನಗಳ ಈ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ದಾಳಿಗೆ ಪ್ರತಿಪಕ್ಷಗಳು ಸಜ್ಜಾಗಿವೆ.

Spread the love

Related Articles

Leave a Reply

Your email address will not be published. Required fields are marked *

Back to top button