Breaking NewsLatestರಾಷ್ಟ್ರೀಯಸುದ್ದಿ

ದೆಹಲಿಗೆ ಬಂದಿಳಿದ ರಷ್ಯಾ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್

ನವದೆಹಲಿ: ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರು ಎರಡು ದಿನಗಳ ಭೇಟಿಗಾಗಿ ಗುರುವಾರ ಭಾರತಕ್ಕೆ ಆಗಮಿಸಿದ್ದಾರೆ. ಕಳೆದ ತಿಂಗಳು ಉಕ್ರೇನ್ ಮೇಲೆ ರಷ್ಯಾ ಆಕ್ರಮಣವನ್ನು ಆರಂಭಿಸಿದ ಬಳಿಕ ಭಾರತಕ್ಕೆ ಅವರ ಮೊದಲ ಪ್ರವಾಸವಾಗಿದೆ. ಅಧಿಕೃತ ಭೇಟಿಗಾಗಿ ನವದೆಹಲಿಗೆ ಆಗಮಿಸುತ್ತಿರುವ ರಷ್ಯಾದ ಒಕ್ಕೂಟದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರನ್ನು ಸ್ವಾಗತಿಸುತ್ತೇನೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button