Breaking NewsLatestಮನರಂಜನೆಸಿನಿಮಾಸೆಲೆಬ್ರಿಟಿ

ಹಿರಿಯ ನಟ ರಾಜೇಶ್ ದೇಹದಲ್ಲಿ ಇನ್​ಫೆಕ್ಷನ್ ಆಗಿದೆ: ಡಾ.ಗಂಗಾಧರ್

ಸ್ಯಾಂಡಲ್​ವುಡ್​ನ ಹಿರಿಯ ನಟ ರಾಜೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಕುರಿತು ವೈದ್ಯರು ಮಾಹಿತಿ ನೀಡಿದ್ದಾರೆ. ಫೆಬ್ರವರಿ 9ರಂದು ರಾಜೇಶ್ ಆಸ್ಪತ್ರೆಗೆ ದಾಖಲಾಗಿದ್ದರು. ರಾಜೇಶ್ ಅವರಿಗೆ ಉಸಿರಾಟದ ಸಮಸ್ಯೆ ಇದೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಹದಲ್ಲಿ ಇನ್​ಫೆಕ್ಷನ್ ಆಗಿದೆ. ಅವರ ಪರಿಸ್ಥಿತಿ ಹೇಗಿದೆ ಎಂಬುದನ್ನು ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಡಾ.ಗಂಗಾಧರ್ ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button