Latestಮೆಟ್ರೋರಾಜಕೀಯರಾಜ್ಯರಾಮನಗರಸುದ್ದಿ

ಪಾದಯಾತ್ರೆಗೆ ಆದಿ ಚುಂಚನಗಿರಿ ಶಾಖಾಮಠ ಶ್ರೀಗಳ ಬೆಂಬಲ

ಮೇಕೆದಾಟು ಪಾದಯಾತ್ರೆಯ ನಾಲ್ಕನೇ ದಿನವಾದ ಬುಧವಾರ ವಿವಿಧ ಮಠಾಧೀಶರು ಮಾರ್ಗ ಮಧ್ಯೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸನ್ಮಾನಿಸಿ ಪಾದಯಾತ್ರೆ ಯಶಸ್ವಿಯಾಗಲಿ ಎಂದು ಆಶೀರ್ವದಿಸಿದರು. ಆದಿಚುಂಚನಗಿರಿ ಶಾಖಾ ಮಠಗಳ ಮಠಾಧೀರಾದ ಹಾಸನದ ಶಂಭುನಾಥ ಸ್ವಾಮಿ, ರಾಮನಗರದ ಅನ್ನದಾನೇಶ್ವರ ಸ್ವಾಮಿ, ದಸರೀಘಟ್ಟದ ಚಂದ್ರಶೇಖರನಾಥ ಸ್ವಾಮಿ, ಕಬ್ಬಳಿಯ ಶಿವಪುತ್ರನಾಥ ಸ್ವಾಮಿ ಇದ್ದರು

Spread the love

Related Articles

Leave a Reply

Your email address will not be published. Required fields are marked *

Back to top button