
ರಾಮ ಮಂದಿರ ಕಟ್ಟುತ್ತಿರುವವರಿಗೆ ದೇಶ ಕಟ್ಟಲಾಗುತ್ತಿಲ್ಲ.. ಯೋಜನೆಗಳಿಗೆ ಹಣ ನೀಡಲು ಕೇಂದ್ರ ಸರ್ಕಾರದ ಬಳಿ ಹಣ ಇಲ್ಲ. ಮಾಧ್ಯಮ ವರದಿಯ ಪ್ರಕಾರ ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಿಗೆ ಹಣ ಬಿಡುಗಡೆಯಾಗುತ್ತಿಲ್ಲ.. ಸ್ವಚ್ಚ ಭಾರತ್, ಪ್ರಧಾನ ಮಂತ್ರಿ ಆವಾಸ್, ಪ್ರಧಾನ ಮಂತ್ರಿ ಗ್ರಾಮ ಸಡಕ್ ಮೊದಲಾದ ಹತ್ತು ಯೋಜನೆಗಳಿಗೆ ಕಳೆದು ನಾಲ್ಕು ತಿಂಗಳುಗಳಿಂದ ಹಣ ಬಿಡುಗಡೆಯಾಗಿಲ್ಲ… ಕೇಂದ್ರ ಸರ್ಕಾರದ ಖಜಾನೆ ಖಾಲಿ ಖಾಲಿ… ಶಶಿಧರ್ ಭಟ್ ಸುದ್ದಿ ವಿಶ್ಲೇಷಣೆ



