Breaking NewsLatestಜಿಲ್ಲಾ ಸುದ್ದಿಶಿವಮೊಗ್ಗ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಹತ್ತು ಆರೋಪಿಗಳ ವಿರುದ್ಧ ಯುಎಪಿಎ ಜಾರಿ

ಶಿವಮೊಗ್ಗ: ಇತ್ತೀಚೆಗೆ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರ ವಶದಲ್ಲಿರುವ ಹತ್ತು ಆರೋಪಿಗಳ ವಿರುದ್ಧ ಕಠಿಣವಾದ ಕಾನೂನುಬಾಹಿರ ಚಟುವಟಿಕೆ ನಿಯಂತ್ರಣ ಕಾಯಿದೆ -ಯುಎಪಿಎ ಅನ್ನು ಜಾರಿಗೊಳಿಸಲಾಗಿದೆ. ಈ ಮಧ್ಯೆ ಶಿವಮೊಗ್ಗ ಹಿಂಸಾಚಾರದ ಹಿನ್ನೆಲೆಯಲ್ಲಿ ಎಸ್​ಡಿಪಿಐ ಮತ್ತು ಪಿಎಫ್​ಐ ಸಂಘಟನೆಗಳ ನಿಷೇಧದ ಕೇಳಿಬಂದಿತ್ತು. ಆದರೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button