ನವದೆಹಲಿ: ಇಂದು 73ನೇ ಗಣರಾಜ್ಯೋತ್ಸವ ಸಂಭ್ರಮ ಕಳೆಗಟ್ಟಿದೆ. ಈ ಬಾರಿಯೂ ಕೊರೊನಾ ಹೆಚ್ಚಳದಿಂದ ಗಣರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಇನ್ನು ಪ್ರತಿವರ್ಷದಂತೆ ಈ ವರ್ಷವೂ ಕೂಡ ಪರೇಡ್ ಏರ್ಪಡಿಸಲಾಯಿತು. ಜೊತೆಗೆ ವಿವಿಧ ಕಡೆ ಸ್ತಬ್ಧ ಚಿತ್ರಗಳನ್ನು ಪ್ರದರ್ಶಿಸಲಾಗಿದೆ.