Breaking NewsLatestರಾಷ್ಟ್ರೀಯಸುದ್ದಿ

ಕೆನಡಾದಲ್ಲಿ ಸಂಭವಿಸಿದ ಭೀಕರ ಅಪಘಾತ; ಐವರು ವಿದ್ಯಾರ್ಥಿಗಳು ಸಾವು

ಕೆನಡಾ: ಟೊರೊಂಟೊದದಲ್ಲಿ ಬೆಳ್ಳಂಬೆಳ್ಳಗೆ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ಹರ್ ಪ್ರೀತ್ ಸಿಂಗ್, ಕರಣ್ ಪಾಲ್ ಸಿಂಗ್, ಮೋಹಿತ್ ಚೌಹಾಣ್ , ಪವನ್ ಕುಮಾರ್ , ಜಸ್ ಪಿಂದರ್ ಸಿಂಗ್ ಮೃತ ದುರ್ದೈವಿಗಳು. ದುರ್ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button