Breaking Newsಇತರ ಕ್ರೀಡೆಕ್ರೀಡೆ

Tokyo Paralympics: ವಿನೋದ್ ಕುಮಾರ್ ಗೆ ಕಂಚಿನ ಪದಕ

ಟೋಕಿಯೋ : ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೂರನೇ ಪದಕ ದಕ್ಕಿದೆ. ಡಿಸ್ಕಸ್ ಎಸೆತ F 51/52 ವಿಭಾಗದಲ್ಲಿ ವಿನೋದ್ ಕುಮಾರ್ ಮೂರನೇ ಸ್ಥಾನ ಗಳಿಸಿ ಕಂಚಿನ ಪದಕ ಗೆದ್ದಿದ್ದಾರೆ.

ಇದರೊಂದಿಗೆ ಭಾರತ ಎರಡು ಬೆಳ್ಳಿ ಹಾಗೂ ಒಂದು ಕಂಚಿನ ಪದಕದ ಸಾಧನೆ ಮಾಡಿದೆ. 19.91 ಮೀ. ದೂರಕ್ಕೆ ಡಿಸ್ಕಸ್ ಎಸೆಯುವ ಮೂಲಕ ವಿನೋದ್ ಕುಮಾರ್ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು. ಅಲ್ಲದೆ ನೂತನ ಏಷ್ಯನ್ ದಾಖಲೆ ಬರೆದರು.

Spread the love

Related Articles

Leave a Reply

Your email address will not be published. Required fields are marked *

Back to top button