Breaking Newsಕ್ರಿಕೆಟ್ಕ್ರೀಡೆ

Virat Kohli: ಆರ್​​ಸಿಬಿ ನಾಯಕತ್ವ ತೊರೆದ ವಿರಾಟ್ ಕೊಹ್ಲಿ

ದುಬೈ: ಎರಡು ದಿನಗಳ ಹಿಂದೆ ಭಾರತ ಟಿ20 ತಂಡದ ನಾಯಕತ್ವ ತೊರೆದಿದ್ದ ವಿರಾಟ್ ಕೊಹ್ಲಿ ಈಗ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವವನ್ನು ತೊರೆಯಲು ತೀರ್ಮಾನಿಸಿದ್ದಾರೆ.

ಆರ್​​ಸಿಬಿ ಯಲ್ಲಿ ಅವರು ಈ ಋತುವಿನ ಉಳಿದ ಪಂದ್ಯಗಳಲ್ಲಿ ಮಾತ್ರ ನಾಯಕನಾಗಿ ಮುಂದುವರಿಯಲಿದ್ದಾರೆ. ಕಳೆದ 9 ವರ್ಷಗಳಿಂದ ಕೊಹ್ಲಿ ಆರ್ಸಿಬಿ ತಂಡವನ್ನು ಪ್ರತಿನಿಧಿಸುತ್ತಿದ್ದರು

Spread the love

Related Articles

Leave a Reply

Your email address will not be published. Required fields are marked *

Back to top button