Bharat Jodo Yatra
- Breaking News
ಇಂದು ಉಜ್ಜಯಿನಿಯಲ್ಲಿ ಭಾರತ್ ಜೋಡೋ ಯಾತ್ರೆ ನಡೆಸಲಿರುವ ರಾಹುಲ್ ಗಾಂಧಿ
ಭೋಪಾಲ್: ಮಹಾರಾಷ್ಟ್ರದ ಯಾತ್ರೆಯನ್ನು ಮುಕ್ತಾಯಗೊಳಿಸಿದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಬುಧವಾರ ಮಧ್ಯಪ್ರದೇಶ ಪ್ರವೇಶಿಸಿದೆ. ಆರು ದಿನಗಳ ಯಾತ್ರೆ ನಡೆಸಿದ ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯು…
Read More » - Latest
ಬಿಜೆಪಿ ನನ್ನ ಇಮೇಜ್ ಕೆಡಿಸಲು ಕೋಟಿಗಟ್ಟಲೆ ಖರ್ಚು ಮಾಡ್ತಿದೆ: ರಾಹುಲ್ ಗಾಂಧಿ
ಇಂದೋರ್: ಭಾರತ್ ಜೋಡೋ ಯಾತ್ರೆಗಾಗಿ ಮಧ್ಯಪ್ರದೇಶಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಇಂದೋರ್ನಲ್ಲಿ ಪತ್ರಿಕಾ ಸಂವಾದದಲ್ಲಿ ಆಡಳಿತ ಪಕ್ಷವಾದ ಭಾರತೀಯ ಜನತಾ ಪಾರ್ಟಿ (ಬಿಜೆಪಿ)…
Read More » - Breaking News
ಕಾಂಗ್ರೆಸ್ಗೆ ಮರಳುವ ಸುಳಿವು ನೀಡಿದರೇ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ
ನವದೆಹಲಿ: ಮಧ್ಯಪ್ರದೇಶದಲ್ಲಿ ರಾಹುಲ್ ಗಾಂಧಿಯ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಜ್ಯೋತಿರಾದಿತ್ಯ ಸಿಂಧ್ಯಾ ಕೋರಿದ ಸ್ವಾಗತದ ವೈಖರಿಯು ಅವರು ಮತ್ತೊಮ್ಮೆ ಕಾಂಗ್ರೆಸ್ ಕಡೆಗೆ ಮರಳುತ್ತಿರುವುದರ ಸೂಚನೆ ಆಗಿರಬಹುದು…
Read More » - Breaking News
‘ಭಾರತ್ ಜೋಡೋ ಯಾತ್ರೆ’ಯಲ್ಲಿ ಮಕ್ಕಳ ಸಮೇತ ಭಾಗಿಯಾದ ಪ್ರಿಯಾಂಕಾ ಗಾಂಧಿ
ಇಂದು ಬೆಳಗ್ಗೆ ಭಾರತ್ ಜೋಡೋ ಯಾತ್ರೆ ಮಧ್ಯಪ್ರದೇಶದ ಮೂಲಕ ಸಾಗುತ್ತಿದ್ದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಅವರ ಕುಟುಂಬ ಸದಸ್ಯರು ಅವರ ಸಹೋದರ ರಾಹುಲ್…
Read More » - Breaking News
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು
ಥಾಣೆ: ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಹಾರಾಷ್ಟ್ರದ ಥಾಣೆ ನಗರದಲ್ಲಿ ಪೊಲೀಸರು ಮಾನನಷ್ಟ ಮೊಕದ್ದಮೆ…
Read More » - Breaking News
ಇಂದಿರಾ ಗಾಂಧಿ ಜನ್ಮದಿನದಂದು ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಜತೆ ಮಹಿಳೆಯರು ಮಾತ್ರ ಭಾಗಿ
ಅಕೋಲಾ: ನವೆಂಬರ್ 19ರಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನದ ಸಂದರ್ಭದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಮಹಿಳೆಯರು ಮಾತ್ರ ನಡೆಯಲಿದ್ದಾರೆ ಎಂದು…
Read More » - Breaking News
ಕಾಪಿರೈಟ್ ಕೇಸ್ನಿಂದ ಕಾಂಗ್ರೆಸ್ ಟ್ವಿಟರ್ ಖಾತೆ ಬಂದ್!
ಬೆಳಗಾವಿ: ಭಾರತ್ ಜೋಡೋ ಯಾತ್ರೆಗೆ ಸಂಬಂಧಿಸಿದ ವಿಡಿಯೊ ತುಣುಕಿಗೆ ಕೆಜಿಎಫ್ನ ಹಾಡೊಂದನ್ನು ಬಳಸಿದ್ದರಿಂದ ಕಾಪಿರೈಟ್ ಉಲ್ಲಂಘನೆಯಾಗಿದೆ ಎಂಬ ದೂರು ಆಧರಿಸಿ ಕಾಂಗ್ರೆಸ್ನ ಟ್ವಿಟರ್ ಖಾತೆಯನ್ನು ನಿರ್ಬಂಧಿಸಲು ಬೆಂಗಳೂರು ಕೋರ್ಟ್…
Read More » - Breaking News
ರಾಹುಲ್ ಗಾಂಧಿಯನ್ನು ಸಾಯಿಬಾಬಾಗೆ ಹೋಲಿಸಿದ ರಾಬರ್ಟ್ ವಾದ್ರ
ರಾಹುಲ್ ಗಾಂಧಿಯನ್ನು ಉದ್ಯಮಿ ರಾಬರ್ಟ್ ವಾದ್ರ ಸಾಯಿಬಾಬಗೆ ಹೋಲಿಕೆ ಮಾಡಿದ್ದು, ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಿಂದ ದೇಶ ಬದಲಾವಣೆಯನ್ನು ಕಾಣಲಿದೆ ಎಂದು ಹೇಳಿದ್ದಾರೆ. ರಾಹುಲ್…
Read More » - Breaking News
ತೆಲಂಗಾಣದಲ್ಲಿ ಮೂರನೇ ದಿನಕ್ಕೆ ಕಾಲಿಟ್ಟಿ ಭಾರತ್ ಜೋಡೋ ಯಾತ್ರೆ
ಹೈದ್ರಾಬಾದ್: ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ತೆಲಂಗಾಣದಲ್ಲಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ನಾರಾಯಣಪೇಟೆ ಜಿಲ್ಲೆಯ ಏಳಿಗಂದಲದಿಂದ ಆರಂಭವಾಯಿತು. ಇದು 23.3 ಕಿಲೋ ಮೀಟರ್…
Read More » - Breaking News
ಭಾರತ್ ಜೋಡೋ ಯಾತ್ರೆ: ಅಪಘಾತದಲ್ಲಿ ರಮೇಶ್ ಸಾವು, ಡಿಕೆಶಿ 10 ಲಕ್ಷ ಪರಿಹಾರ ಘೋಷಣೆ
ಚಿತ್ರದುರ್ಗ: ಭಾರತ್ ಜೋಡೋ ಪಾದಯಾತ್ರೆಯಿಂದ ವಾಪಸ್ ತೆರಳುವಾಗ ರಸ್ತೆ ಅಪಘಾತದಲ್ಲಿ ರಮೇಶ್ (55) ಎಂಬುವವರು ಮೃತಪಟ್ಟಿದ್ದರು. ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ರಮೇಶ್ ಕುಟುಂಬಕ್ಕೆ 10 ಲಕ್ಷ ರೂಪಾಯಿ…
Read More »
