Bitcoin Scam
- Latest
ಬಿಟ್ ಕಾಯಿನ್ ಹಗರಣ – ತಾರಕಕ್ಕೆರಿದ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಾಕ್ಸಮರ
ಬೆಂಗಳೂರು: ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣ ಬೆಳಕಿಗೆ ಬಂದ ನಂತರ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಿನ ಆರೋಪ ಮತ್ತು ಪ್ರತ್ಯಾರೋಪ ತಾರಕಕ್ಕೆ ಮುಟ್ಟಿದೆ. ಪ್ರಮುಖವಾಗಿ ಕಾಂಗ್ರೆಸ್ ಪ್ರಿಯಾಂಕ್ ಖರ್ಗೆ ಹಗರಣದಲ್ಲಿ ಬಿಜೆಪಿ ಸರ್ಕಾರದ ಪಾತ್ರವನ್ನು ಎಳೆ ಎಳೆಯಾಗಿ ಬಿಡಿಸಿ ಬಹಿರಂಗಪಡಿಸುವ ಪ್ರಯತ್ನ ಮಾಡಿದ್ದಾರೆ. ಸಾಕಷ್ಟು ದಾಖಲಾತಿಗಳನ್ನು ಸಂಗ್ರಹ ಮಾಡಿ ಬೆಳಕು ಚೆಲ್ಲುವ ಪ್ರಯತ್ನ…
Read More » - ಜಿಲ್ಲಾ ಸುದ್ದಿ
ಬಿಟ್ ಕಾಯಿನ್ ಕಡೆ ಯುವಜನಾಂಗ ಆಸಕ್ತಿ ತೋರುವುದು ಸರಿಯಲ್ಲ: ಮಹೇಂದ್ರ ಕುಮಾರ್
ಬೆಂಗಳೂರು: ಬಿಟ್ ಕಾಯಿನ್ ಕಡೆ ಯುವ ಜನಾಂಗ ಯುವ ಉದ್ಯಮಿಗಳು ಆಸಕ್ತಿ ತೋರುವುದು ಸರಿಯಲ್ಲ ಎಂದು ಯುವ ಜಾಗೃತಿ ಮತದಾರರ ವೇದಿಕೆ ರಾಜ್ಯಾದ್ಯಕ್ಷ ಮಹೇಂದ್ರ ಕುಮಾರ್ ಫಲ್ಗುಣಿ…
Read More » - Latest
ಬಿಟ್ ಕಾಯಿನ್ ಹಗರಣ: ಪ್ರಧಾನಿಗೆ ಸಲ್ಲಿಸಿರುವ ದೂರಿನಲ್ಲಿ ಸಿಎಂ ಕುಟುಂಬದವರ ಹೆಸರು: ಡಿ ಕೆ ಶಿವಕುಮಾರ್
ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೋಗಿರುವ ದೂರಿನಲ್ಲಿ ಮುಖ್ಯಮಂತ್ರಿ ಕುಟುಂಬದ ಸದಸ್ಯರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರೂ ಸೇರಿದಂತೆ ಅನೇಕರ ಹೆಸರುಗಳಿವೆ…
Read More » - Latest
ಬಿಟ್ ಕಾಯಿನ್ ರಾಜಕೀಯ ಸಮರ : ಸಿದ್ಧರಾಮಯ್ಯ ಪುತ್ರ ದಿ. ರಾಕೇಶ್ ಗೂ ತಳುಕು..!
ಬೆಂಗಳೂರು: ಬಿಟ್ ಕಾಯಿನ್ ಹಗರಣ ರಾಜಕೀಯ ಪಕ್ಷಗಳ ನಡುವಿನ ರಾಜಕೀಯ ಸಮರಕ್ಕೆ ಕಾರಣವಾಗಿದೆ. ದಿನಕ್ಕೊಂದು ತಿರುವು ಪಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ…
Read More » - ಜಿಲ್ಲಾ ಸುದ್ದಿ
ಬಿಟ್ ಕಾಯಿನ್ ಹಗರಣ: ಯಾವೆಲ್ಲಾ ಕಾಂಗ್ರೆಸ್ ಮುಖಂಡರು ಇದ್ದಾರೆ ಎಂಬುದು ತನಿಖಾ ವರದಿಯಲ್ಲಿ ಗೊತ್ತಾಗಲಿದೆ: ಸಚಿವ ಡಾ. ಸುಧಾಕರ್
ದಾವಣಗೆರೆ: ಬಿಟ್ ಕಾಯಿನ್ ಹಗರಣದಲ್ಲಿ ಯಾವೆಲ್ಲಾ ಕಾಂಗ್ರೆಸ್ ಮುಖಂಡರು ಇದ್ದಾರೆ, ಅವರ ಮಕ್ಕಳು ಯಾರ್ಯಾರಿದ್ದಾರೆ ಎಂಬುದು ತನಿಖಾ ವರದಿಯಲ್ಲಿ ತಿಳಿದು ಬರಲಿದೆ ಎಂದು ಆರೋಗ್ಯ ಸಚಿವ ಡಾ.…
Read More » - Latest
ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆ ಇಲ್ಲ: ಬಿ ಎಸ್ ಯಡಿಯೂರಪ್ಪ
ಧಾರವಾಡ : ಬಿಟ್ ಕಾಯಿನ್ ಹಗರಣದಲ್ಲಿ ಯಾರೇ ಭಾಗಿಯಾಗಿದ್ದರು ಅವರನ್ನು ರಕ್ಷಿಸುವ ಪ್ರಶ್ನೆ ಇಲ್ಲ, ಸರಿಯಾದ ಸಾಕ್ಷಿ ಆಧಾರಗಳನ್ನು ಒಪ್ಪಿಸಿದರೇ ಪ್ರಧಾನಿ ಮೋದಿಯವರು ತಪ್ಪಿತಸ್ಥರ ಮೇಲೆ ಸೂಕ್ತ…
Read More » - Latest
ಅಧಿಕಾರ ಇಲ್ಲದೆ ಇರೋದಕ್ಕೆ ಕೈ ನಾಯಕರು ಮೈ ಪರಚಿಕೊಳ್ಳುತ್ತಿದ್ದಾರೆ: ಸಚಿವ ವಿ ಸೋಮಣ್ಣ
ಕಲಬುರ್ಗಿ: ಸುಳ್ಳನ್ನ ಸಾವಿರ ಸಾರಿ ಹೇಳಿದ್ರು ಅದು ಸುಳ್ಳೆ ಹೊರತಾಗಿ ಸತ್ಯ ಮಾಡೋಕೆ ಆಗೋದಿಲ್ಲ ಅನ್ನೋದು ಕಾಂಗ್ರೆಸ್ನವರು ಅರಿತುಕೊಳ್ಳಬೇಕು. ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ಹಿಟ್…
Read More » - Latest
ಬಿಟ್ ಕಾಯಿನ್ ಗೆಲುವಿಗಾಗಿ ಕಾಂಗ್ರೆಸ್ – ಬಿಜೆಪಿ ಬಡಿದಾಟ: ಇಕ್ಕಟ್ಟಿನಲ್ಲಿ ರಾಜ್ಯ ಸರ್ಕಾರ
ಬೆಂಗಳೂರು : ಮೊನ್ನೆ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ತಲಾ ಒಂದೊಂದು ಸ್ಥಾನ ಗೆದ್ದು ಟೈ ಮಾಡಿಕೊಂಡಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಸದ್ಯ ಬಿಟ್ ಕಾಯಿನ್ ಬಡಿದಾಟದಲ್ಲಿ…
Read More » - Latest
ಬಿಟ್ ಕಾಯಿನ್ ಪ್ರಕರಣ – ಇಲ್ಲದ್ದನ್ನು ಜೀವಂತವಾಗಿಸೋ ಪ್ರಯತ್ನ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲದ್ದನ್ನು ಜೀವಂತವಾಗಿಸಲು ಅವರು ಪ್ರಯತ್ನಿಸುತ್ತಿದ್ದಾರೆ. ಇದು ರಾಜಕೀಯ ಅದು ಬಿಟ್ಟು ಬೇರೇನೂ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.…
Read More » - Latest
ಪ್ರಿಯಾಂಕ್ ಖರ್ಗೆ ಹೆಸರಿನಲ್ಲಿ ಹೆಣ್ಣೋ ಗಂಡೋ ಕ್ಲಾರಿಟಿ ಇಲ್ಲಾ: ಪ್ರತಾಪ್ ಸಿಂಹ ವ್ಯಂಗ್ಯ
ಮೈಸೂರು: ಪ್ರಿಯಾಂಕ್ ಖರ್ಗೆ ಹೆಸರಿನಲ್ಲಿ ಹೆಣ್ಣೋ ಗಂಡೋ ಎಂಬ ಕ್ಲಾರಿಟಿ ಇಲ್ಲಾ. ಹೆಸರಿನಲ್ಲೇ ಮರಿ ಖರ್ಗೆಗೆ ಸ್ವಂತಿಕೆ ಇಲ್ಲ ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ…
Read More »
