channagiri
- ಜಿಲ್ಲಾ ಸುದ್ದಿ
ಹಿಜಾಬ್ – ಕೇಸರಿ ಸಮರ: ಖಡಕ್ ಎಚ್ಚರಿಕೆ ನೀಡಿದ ಎಸ್ಪಿ ರಿಷ್ಯಂತ್
ದಾವಣಗೆರೆ: ಜಿಲ್ಲೆಯಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ನಡುವಿನ ಸಮರ ತಾರಕಕ್ಕೇರಿದ್ದು, ಹರಿಹರ, ದಾವಣಗೆರೆ, ಹೊನ್ನಾಳಿ, ಚನ್ನಗಿರಿ ಹಾಗೂ ಮಲೇಬೆನ್ನೂರಿನಲ್ಲಿ ಕೆಲ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ…
Read More » - Breaking News
ಹಿಜಾಬ್ ವಿವಾದ; ಚನ್ನಗಿರಿಯ ನಲ್ಲೂರಿನಲ್ಲಿ ಗುಂಪು ಘರ್ಷಣೆ : ಮೂವರಿಗೆ ಗಾಯ
ದಾವಣಗೆರೆ: ಹಿಜಾಬ್ ಹಾಗೂ ಕೇಸರಿ ಶಾಲು ಸಮರ ತಾರಕಕ್ಕೇರುತ್ತಿದ್ದು, ಅಡಿಕೆ ನಾಡು ಚನ್ನಗಿರಿಗೂ ಕಾಲಿಟ್ಟಿದೆ. ಎರಡು ಗುಂಪುಗಳ ನಡುವೆ ಮಾರಾಮಾರಿ ಆಗಿದ್ದು, ಮೂವರು ಗಾಯಗೊಂಡ ಘಟನೆ ಚನ್ನಗಿರಿ…
Read More » - ಜಿಲ್ಲಾ ಸುದ್ದಿ
ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳ ನರಳಾಟ: ಸೂಕ್ತ ವೇಳೆ ಚಿಕಿತ್ಸೆ ಸಿಗದೇ ಮೃತಪಟ್ಟ ವ್ಯಕ್ತಿ
ದಾವಣಗೆರೆ: ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸೂಕ್ತ ಚಿಕಿತ್ಸೆ ಕಾರಣ ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತ್ಯಾವಣಿಗೆಯಲ್ಲಿ ನಡೆದಿದೆ.…
Read More » - ಜಿಲ್ಲಾ ಸುದ್ದಿ
ಚನ್ನಗಿರಿಯ ನವೋದಯ ಶಾಲೆಯ ನಾಲ್ವರು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢ..!
ದಾವಣಗೆರೆ: ಚನ್ನಗಿರಿ ತಾಲೂಕಿನ ನವೋದಯ ಶಾಲೆಯ ನಾಲ್ವರು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯ…
Read More » - ದಾವಣಗೆರೆ
ದಾವಣಗೆರೆಯಲ್ಲೂ ಎಸಿಬಿ ದಾಳಿ: ಪರಿಶೀಲನೆ ಮುಂದುವರಿಕೆ
ದಾವಣಗೆರೆ: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಸ್.ಟಿ. ರುದ್ರೇಶಪ್ಪ ಅವರ ಮನೆ ಮೇಲೆ ಬೆಳ್ಳಂಬೆಳಗ್ಗೆ ಎಸಿಬಿ ದಾಳಿ ನಡೆದಿದೆ.…
Read More » - ಜಿಲ್ಲಾ ಸುದ್ದಿ
ವಿದ್ಯುತ್ ತಂತಿ ಕಿಡಿ ತಗುಲಿ ಸುಟ್ಟು ಕರಕಲಾದ ಗುಡಿಸಲುಗಳು…!
ದಾವಣಗೆರೆ: ಆಕಸ್ಮಿಕವಾಗಿ ವಿದ್ಯುತ್ ತಂತಿಯ ಬೆಂಕಿ ಕಿಡಿ ತಗುಲಿದ ಪರಿಣಾಮ ಎರಡು ಗುಡಿಸಲುಗಳು ಭಸ್ಮವಾದ ಘಟನೆ ಚನ್ನಗಿರಿ ತಾಲ್ಲೂಕಿನ ಮಲ್ಲೇಶ್ವರ ಗ್ರಾಮದಲ್ಲಿ ನಡೆದಿದೆ. ಬುಧವಾರ ರಾತ್ರಿ ಆಕಸ್ಮಿಕವಾಗಿ…
Read More » - ಜಿಲ್ಲಾ ಸುದ್ದಿ
ದಾವಣಗೆರೆ: ಬೈಕ್ ನಲ್ಲಿ ರಸ್ತೆ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ…!
ದಾವಣಗೆರೆ: ಬೈಕ್ ನಲ್ಲಿ ರಸ್ತೆ ದಾಟುವಾಗ ವ್ಯಕ್ತಿಯೊಬ್ಬ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಚನ್ನಗಿರಿ ತಾಲೂಕಿನ ಚಿರಡೋಣಿ ಗ್ರಾಮದ ಬಳಿ ನಡೆದಿದೆ. ಕೊಚ್ಚಿ ಹೋಗಿರುವ ವ್ಯಕ್ತಿಯನ್ನು ಹೊನ್ನಾಳಿ…
Read More » - ಜಿಲ್ಲಾ ಸುದ್ದಿ
ಸೇತುವೆ ಮೇಲೆ ಹರಿಯುವ ನೀರಿನಲ್ಲಿ ಲಾರಿ ಚಾಲಕನ ಹುಚ್ಚಾಟ..!
ದಾವಣಗೆರೆ: ಸೇತುವೆ ಮೇಲೆ ಹರಿಯುವ ನೀರಿನಲ್ಲಿ ಲಾರಿ ಚಾಲಕ ಹುಚ್ಚಾಟ ಮಾಡಿದ ಘಟನೆ ನಡೆದಿದೆ. ಚನ್ನಗಿರಿ ತಾಲೂಕಿನ ತ್ಯಾವಣಗಿ-ಚಿರಡೋಣಿ ಸೇತುವೆಯಲ್ಲಿ ಲಾರಿ ಪಲ್ಟಿಯಾಗಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.…
Read More » - ಜಿಲ್ಲಾ ಸುದ್ದಿ
ಚನ್ನಗಿರಿಯಲ್ಲಿ ಹೆಚ್ಚುತ್ತಿವೆ ಕಳ್ಳತನ, ದರೋಡೆ ಪ್ರಕರಣಗಳು: ವೃದ್ಧ, ವೃದ್ಧೆ ಕಟ್ಟಿ ಹಾಕಿ ದರೋಡೆ…!
ದಾವಣಗೆರೆ: ಜಿಲ್ಲೆಯ ಚನ್ನಗಿರಿಯಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳತನ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಸಂತೇಬೆನ್ನೂರು ಸೇರಿದಂತೆ ಕೆಲವೆಡೆ ಕಳವು ಪ್ರಕರಣಗಳು ಹೆಚ್ಚಾಗುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಪೊಲೀಸರು ಆರೋಪಿಗಳನ್ನು ಆದಷ್ಟು…
Read More » - ಜಿಲ್ಲಾ ಸುದ್ದಿ
ಸಿಲಿಂಡರ್ ಸ್ಫೋಟಗೊಂಡು ಮನೆ ಧಗಧಗ… ಅಪಾಯದಿಂದ ಪಾರಾದ ಮಹಿಳೆ, ಮಕ್ಕಳು…!
ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆ ಹೊತ್ತಿ ಉರಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಹೊಳೆ ಗ್ರಾಮದಲ್ಲಿ ನಡೆದಿದೆ. ವೀಣಾ ಎಂಬ ಮಹಿಳೆಯ ಕೈಗೆ ಗಾಯವಾಗಿದ್ದು, ಅದೃಷ್ಟವಶಾತ್…
Read More »
