Devanahalli
-
ಬೆಂಗಳೂರು ಗ್ರಾಮಾಂತರ
ವೈದ್ಯರ ನಡೆ-ಹಳ್ಳಿಯ ಕಡೆ” ಕಾರ್ಯಕ್ರಮಕ್ಕೆ ಚಾಲನೆ
ದೇವನಹಳ್ಳಿ: ಕೋವಿಡ್ ಸೋಂಕು ವ್ಯಾಪಿಸುತ್ತಿರುವುದರಿಂದ ಜನರಿಗೆ ಎಚ್ಚರಿಕೆ ನೀಡುವುದರೊಂದಿಗೆ ಸೂಕ್ತ ನಿಯಂತ್ರಣಕ್ಕಾಗಿ ಹಮ್ಮಿಕೊಂಡಿರುವ “ವೈದ್ಯರ ನಡೆ-ಹಳ್ಳಿಯ ಕಡೆ” ಕಾರ್ಯಕ್ರಮಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯ ಇ.ರವಿಕುಮಾರ್ ಚಾಲನೆ ನೀಡಿದರು.…
Read More » -
ಜಿಲ್ಲಾ ಸುದ್ದಿ
ವಾರಾಂತ್ಯ ಕರ್ಫ್ಯೂನಲ್ಲಿ ಕೊಯಿರಾದ ಪ್ರಾಥಮಿಕ ಆರೋಗ್ಯ ಕೇಂದ್ರ ಮಾತ್ರ ಬಂದ್!
ದೇವನಹಳ್ಳಿ: ಕೋವಿಡ್ ಹಾಗೂ ಒಮೈಕ್ರಾನ್ ಸೋಂಕು ದಿನದಿಂದ ದಿನಕ್ಕೆ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಹೆಚ್ಚಾಗುತ್ತಿರುವ ಪರಿಸ್ಥಿತಿಯಲ್ಲಿ ದೇವನಹಳ್ಳಿ ತಾಲೂಕಿನ ಕುಂದಾಣ ಹೋಬಳಿಯ ಕೊಯಿರಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ…
Read More » -
Latest
ದೇವನಹಳ್ಳಿ, ಶಾಲೆ ಮಕ್ಕಳು, ಶಿಕ್ಷಕರಿಗೆ ಕೋವಿಡ್; ಶಾಲೆಗೆ 7 ದಿನ ರಜೆ
ದೇವನಹಳ್ಳಿ: ಬೂದಿಗೆರೆಯ ಸರ್ಕಾರಿ ಶಾಲೆಯಲ್ಲಿ 21 ವಿದ್ಯಾರ್ಥಿಗಳ ಸಹಿತ ಇಬ್ಬರು ಶಿಕ್ಷಕರಿಗೆ ಕೋವಿಡ್ ಪಾಸಿಟೀವ್ ಪತ್ತೆಯಾಗಿದೆ. ಶಾಲೆಯನ್ನು ಕಂಟೈನ್ಮೆಂಟ್ ವಲಯವನ್ನಾಗಿ ಘೋಷಿಸಲಾಗಿದೆ. ಈ ಶಾಲೆಯಲ್ಲಿ ಒಟ್ಟು 90…
Read More » -
Latest
ಬೀದಿ ಬದಿ ಅಂಗಡಿಗಳ ದಿಢೀರ್ ತೆರವಿಗೆ ವ್ಯಾಪಾರಸ್ಥರು ಮತ್ತು ಗ್ರಾಮಸ್ಥರ ಖಂಡನೆ
ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯವರ ಆದೇಶದ ಮೇಲೆ ವಿಶ್ವನಾಥಪುರ ಪೋಲೀಸರು ಕಾರ್ಯಚರಣೆ ನಡೆಸಿ ವಿಶ್ವನಾಥಪುರ ಗ್ರಾಮದಲ್ಲಿನ ಬೀದಿ ಬದಿಯ ಅಂಗಡಿಗಳನ್ನು…
Read More » -
ಜಿಲ್ಲಾ ಸುದ್ದಿ
ಕಟ್ಟಡ ಭಾಗ್ಯವಿಲ್ಲದ ಪಶುವೈದ್ಯ ಅಸ್ಪತ್ರೆಯಲ್ಲಿ ನಡೆಯುತ್ತಿದೆ ಕುಂದಾಣದ ನಾಡ ಕಛೇರಿ
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲ್ಲೂಕು ಕುಂದಾಣ ಹೋಬಳಿಯ ನಾಡ ಕಚೇರಿ ಸ್ವಂತ ಕಟ್ಟಡವಿಲ್ಲದೆ ಪಶುವೈದ್ಯ ಆಸ್ಪತ್ರೆಯ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ ಇದರಿಂದಾಗಿ ಇಲ್ಲಿನ ಪಶುವೈದ್ಯ ಆಸ್ಪತ್ರೆ ಇಕ್ಕಟ್ಟಿನ…
Read More » -
ಜಿಲ್ಲಾ ಸುದ್ದಿ
ದೇವನಹಳ್ಳಿ ಶಾಸಕರು ಶಿಷ್ಟಾಚಾರ ಪಾಲಿಸುತ್ತಿಲ್ಲ: ಕೊಯಿರಾ ಗ್ರಾಮ ಪಂಚಾಯಿತಿ ಆಡಳಿತದ ಆರೋಪ
ಕುಂದಾಣ: ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲ್ಲೂಕು ಕುಂದಾಣ ಹೋಬಳಿ ವ್ಯಾಪ್ತಿಯ ಮೀಸಗಾನಹಳ್ಳಿ, ಅರುವನ ಹಳ್ಳಿ, ಬಚ್ಚಹಳ್ಳಿಗಳಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಶಾಸಕ ನಿಸರ್ಗ ನಾರಾಯಣ…
Read More » -
ಜಿಲ್ಲಾ ಸುದ್ದಿ
ಏರ್ಪೋರ್ಟ್ ರಸ್ತೆಯಲ್ಲಿ ವೀಲ್ಹಿಂಗ್ ಅಬ್ಬರ: ದ್ವಿಚಕ್ರ ವಾಹನ ಸಮೇತ ಒಬ್ಬ ವಶಕ್ಕೆ
ದೇವನಹಳ್ಳಿ: ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಪಡ್ಡೆ ಹುಡುಗರ ವೀಲ್ಹಿಂಗ್ ಹಾವಳಿ ಹೆಚ್ಚಾಗಿದ್ದು, ಸ್ಥಳೀಯ ನಾಗರಿಕರು ತೊಂದರೆಗೆ ಒಳಗಾಗಿದ್ದಾರೆ. ಇಂದು ಬೆಳಿಗ್ಗೆ ವೀಲಿಂಗ್ ಮಾಡುತ್ತಿದ್ದ ಪುಂಡರಲ್ಲಿ ಒಬ್ಬನನ್ನು…
Read More » -
Latest
ಸಂವಿಧಾನ ಅಪಾಯದಲ್ಲಿದೆ, ಹಿಂದುಳಿದವರೆಲ್ಲರು ಸಂಘಟಿತರಾಗಿ ಸಂವಿಧಾನ ರಕ್ಷಣೆಗೆ ಮುಂದಾಗಬೇಕು: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದ ಮೇಲೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಲಾಗುವುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.…
Read More » -
Latest
ಸಚಿವ ಈಶ್ವರಪ್ಪ ಬೆಡ್ ಸಿದ್ದಪಡಿಸಿದರೆ ಹುಚ್ಚಾಸ್ಪತ್ರೆಗೆ ಸೇರಲು ನಾನು ರೆಡಿ: ಡಿ.ಕೆ.ಶಿವಕುಮಾರ್
ಬೆಂಗಳೂರು: ನನಗೆ ನಡುಕ ಬರುತ್ತದೋ, ಇಲ್ಲವೋ ಕುಮಾರಣ್ಣನಿಗೆ ಗೊತ್ತಿದೆ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೇವನಹಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ನಾನು…
Read More » -
ಜಿಲ್ಲಾ ಸುದ್ದಿ
ನಕಲಿ ದಾಖಲೆ ಸೃಷ್ಟಿಸಿ ಗುಜರಾತ್ ಮೂಲದ ಕಂಪನಿಯಿಂದ ಭೂ ಕಬಳಿಕೆ ಆರೋಪ
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲ್ಲೂಕು ಕುಂದಾಣ ಹೋಬಳಿಯ ಲಿಂಗಧೀರಗೊಲ್ಲಹಳ್ಳಿಯಲ್ಲಿ ಗುಜರಾತ್ ಕಂಪನಿಯು ರಾಜಕೀಯ ಪ್ರಭಾವ ಬಳಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ 204. ಎಕರೆ13 ಗುಂಟೆ ಜಮೀನನ್ನು…
Read More »
