Examinations
- ದಕ್ಷಿಣ ಕನ್ನಡ
ಮಂಗಳೂರು ವಿವಿ ಪದವಿ ಪರೀಕ್ಷೆಗಳು ರದ್ದು
ಮಂಗಳೂರು: ಕೋವಿಡ್ ನಿರ್ವಹಣೆ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ರದ್ದುಪಡಿಸಲಾಗಿದೆ ಎಂದು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ ಪಿ.ಎಲ್ ಧರ್ಮ ತಿಳಿಸಿದ್ದಾರೆ.…
Read More »

