high school
- Latest
ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಶಾಲಾ ಪ್ರವೇಶಕ್ಕೆ ಅಡ್ಡಿ
ಕೊಡಗು : ಹಿಜಾಬ್ ಸಂಘರ್ಷ ಸದ್ಯಕ್ಕೆ ಮುಗಿಯುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಶಿರವಸ್ತ್ರ ಧರಿಸಿ ಶಾಲೆಗೆ ಬಂದ 11 ವಿದ್ಯಾರ್ಥಿನಿಯರನ್ನು ನಾಲ್ಕನೆಯ ದಿನವೂ ಶಾಲೆಯ ಪ್ರವೇಶ ನಿರಾಕರಿಸಿದ…
Read More » - ಉತ್ತರ ಕನ್ನಡ
ಒಂದೂವರೆ ವರ್ಷದ ಬಳಿಕ ತೆರೆದ ಜ್ಞಾನ ದೇಗುಲ : ಉತ್ತರಕನ್ನಡದಲ್ಲಿ ಶಾಲಾರಂಭ
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕೋವಿಡ್ ಮುಂಜಾಗೃತಾ ಕ್ರಮಗಳೊಂದಿಗೆ ಶಾಲಾ, ಕಾಲೇಜುಗಳನ್ನು ಪ್ರಾರಂಭಿಸಿದ್ದು, ಮಕ್ಕಳು ಕೂಡ ಉತ್ಸಾಹದಿಂದಲೇ ತರಗತಿಗಳತ್ತ ಹೆಜ್ಜೆ ಹಾಕಿದರು. ಕಳೆದ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿದ್ದ ಶಾಲಾ…
Read More » - ಜಿಲ್ಲಾ ಸುದ್ದಿ
ಶಾಲೆ ಆರಂಭ ಹಿನ್ನೆಲೆ : ವಿದ್ಯಾರ್ಥಿಗಳಿಗೆ ಹೂ, ಚಾಕೊಲೇಟ್, ಮಾಸ್ಕ್ ನೀಡಿ ಸ್ವಾಗತ
ಮಂಡ್ಯ : ಇಂದಿನಿಂದ ಶಾಲೆಗಳು ಆರಂಭಗೊಂಡಿವೆ. ಈ ಮೊದಲು ಶಾಲೆಗೆ ಹೋಗಲು ಮಕ್ಕಳು ಇಂದು- ಮುಂದು ನೋಡುತ್ತಿದ್ದರು. ಆದರೆ ಈಗ ಶಾಲೆಗಳು ಆರಂಭವಾಗುತ್ತಿದ್ದಂತೆ ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಶಾಲೆಗೆ…
Read More » - ಜಿಲ್ಲಾ ಸುದ್ದಿ
ರಾಜ್ಯಾದ್ಯಂತ ಶಾಲೆ ಆರಂಭ ಹಿನ್ನಲೆ; ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಸ್ವಾಗತ
ಧಾರವಾಡ: ರಾಜ್ಯದಲ್ಲಿ ಕೊರೊನಾ ಮಾಹಾಮಾರಿ ಎರಡನೇ ಅಲೆ ತಗ್ಗಿದ ಬಳಿಕ ಈಗ ರಾಜ್ಯ ಸರ್ಕಾರ ಶಾಲೆಗಳನ್ನು ಇಂದಿನಿಂದ ಆರಂಭ ಮಾಡಿದ್ದು, ಈ ಹಿನ್ನೆಲೆಯಲ್ಲಿ ಶಾಲೆಗೆ ಬಂದ ವಿದ್ಯಾರ್ಥಿಗಳನ್ನು…
Read More » - ಜಿಲ್ಲಾ ಸುದ್ದಿ
ಬಾಗಲಕೋಟೆ: 9 ರಿಂದ 12 ತರಗತಿ ವರೆಗೆ ಶಾಲಾ ಕಾಲೇಜು ಆರಂಭ: ಹೂ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ
ಬಾಗಲಕೋಟೆ: ಇಂದಿನಿಂದ ಶಾಲಾ ಕಾಲೇಜು ಆರಂಭ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲೂ ಶಾಲಾ ಕಾಲೇಜು ಆರಂಭವಾಗಿದ್ದು, ಹೂ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಿಕೊಳ್ಳಲಾಗಿದೆ. ಬಾಗಲಕೋಟೆ ನಗರದ ಬಸವೇಶ್ವರ ವೀರಶೈವ ವಿದ್ಯಾವರ್ಧಕ…
Read More » - Breaking News
ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ತರಗತಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ: ಸಿಎಂ ಬೊಮ್ಮಾಯಿ
ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ 9 ರಿಂದ 12 ನೇ ತರಗತಿಗಳು ಆರಂಭವಾಗಿವೆ. ವಿದ್ಯಾರ್ಥಿಗಳು ಸಂತೋಷದಿಂದ ಶಾಲೆಗೆ ಹಾಜರಾಗಿದ್ದಾರೆ. ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ತರಗತಿ ನಡೆಸಲು ಅಗತ್ಯ…
Read More » - Breaking News
ಮೈಸೂರು : ಇಂದಿನಿಂದ ಶಾಲೆಗಳು ಆರಂಭ: ಉತ್ಸಾಹದಿಂದ ಆಗಮಿಸಿದ ವಿದ್ಯಾರ್ಥಿಗಳು
ಮೈಸೂರು: ಮೈಸೂರಿನಲ್ಲಿ ಕೂಡ ಶಾಲೆಗಳು ಇಂದಿನಿಂದ ಆರಂಭವಾಗಿದೆ. ಕೊರೊನಾ ಹಿನ್ನೆಲೆ ಕಳೆದ ಒಂದುವರೆ ವರ್ಷದಿಂದ ಮನೆಯಲ್ಲೆ ಕುಳಿತು ಬೋರ್ ಆಗಿದ್ದ ವಿದ್ಯಾರ್ಥಿಗಳು ಇಂದು ಉತ್ಸಾಹದಿಂದ ಶಾಲೆಗೆ ಆಗಮಿಸಿದ್ದಾರೆ.…
Read More » - ಜಿಲ್ಲಾ ಸುದ್ದಿ
ಶೃಂಗಾರಗೊಂಡ ಕಲಬುರ್ಗಿ ಶಾಲೆಗಳು: ಶಾಲೆಯತ್ತ ಮರಳಿದ ಮಕ್ಕಳಿಗೆ ಆತ್ಮಿಯ ಸ್ವಾಗತ
ಕಲಬುರ್ಗಿ: ಸರ್ಕಾರದ ಆದೇಶದಂತೆ ಎಲ್ಲ ಶಾಲೆ, ಪಿಯು ಕಾಲೇಜುಗಳಲ್ಲೂ ಭೌತಿಕ ತರಗತಿಗಳು ಇಂದಿನಿಂದ ಆರಂಭಗೊಳ್ಳುತ್ತೇವೆ. ಇದಕ್ಕಾಗಿ ಕಲಬುರ್ಗಿ ಜಿಲ್ಲೆಯಲ್ಲಿ ಶಾಲೆಗಳು ಮದುವಣಗಿತ್ತಿಯಂತೆ ಶೃಂಗಾರಗೊಂಡಿವೆ. ಕೋವಿಡ್ ಹಿನ್ನೆಲೆ ರಾಜ್ಯದಲ್ಲಿ…
Read More »
