Indian Nationals
- Breaking News
ಉಕ್ರೇನ್ ಸಂಘರ್ಷ: ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಪ್ರಧಾನಿ ಮೋದಿ-ಪುಟಿನ್ ದೂರವಾಣಿ ಸಂಭಾಷಣೆ
ನವದೆಹಲಿ: ಉಕ್ರೇನ್ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ , ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಗುರುವಾರ ದೂರವಾಣಿಯಲ್ಲಿ ಮಾತನಾಡಿದ್ದಾರೆ. ದೂರವಾಣಿ ಸಂಭಾಷಣೆ ಉಕ್ರೇನ್ ನಲ್ಲಿ…
Read More » - Latest
ಉಕ್ರೇನ್ ನಿಂದ ಭಾರತೀಯರನ್ನು ಸ್ವದೇಶಕ್ಕೆ ಕರೆ ತರಲು ಸರ್ಕಾರ ಹಗಲಿರುಳು ಶ್ರಮಿಸುತ್ತಿದೆ: ಪ್ರಧಾನಿ ಮೋದಿ
ನವದೆಹಲಿ: ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ಸರ್ಕಾರ ಹಗಲಿರುಳು ಶ್ರಮಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹಿಂದಿ ದೈನಿಕಕ್ಕೆ ನೀಡಿದ ಸಂದರ್ಶನದಲ್ಲಿ,…
Read More » - Breaking News
ಉಕ್ರೇನ್ ನಲ್ಲಿ ಭಾರತೀಯರ ಅಸಹಾಯಕ ಸ್ಥಿತಿಗೆ ಕೇಂದ್ರದ ಅನಿಶ್ಚಿತ ನೀತಿ ಕಾರಣ: ಸಿದ್ದರಾಮಯ್ಯ
ಬೆಂಗಳೂರು: ಯುದ್ಧಗ್ರಸ್ತ ಯುಕ್ರೇನ್ ನಲ್ಲಿ ಸಂಕಷ್ಟಕ್ಕೆ ಈಡಾಗಿರುವ ಭಾರತೀಯರು ಮುಖ್ಯವಾಗಿ ವಿದ್ಯಾರ್ಥಿಗಳು ಸಾವು-ಬದುಕಿನ ಹೋರಾಟ ನಡೆಸುತ್ತಿರುವಂತಹ ಅಸಹಾಯಕ ಸ್ಥಿತಿಗೆ ತಲುಪಲು ಕೇಂದ್ರ ಸರ್ಕಾರದ ಅನಿಶ್ಚಿತ ಮತ್ತು ಬೇಜವಾಬ್ದಾರಿ…
Read More » - Breaking News
ಉಕ್ರೇನ್ ಸಮಸ್ಯೆ ಕುರಿತು ಪ್ರಧಾನಿ ನೇತೃತ್ವದಲ್ಲಿ 3ನೇ ಸರಣಿ ಸಭೆ
ನವದೆಹಲಿ: ಉಕ್ರೇನ್ ಸಮಸ್ಯೆ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಂಗಳವಾರ ಸಂಜೆಯೂ ಉನ್ನತ ಮಟ್ಟದ ಸಭೆ ನಡೆಯಿತು. ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆದ 3ನೇ ಸರಣಿ ಸಭೆ…
Read More » - Breaking News
ಉಕ್ರೇನ್ ನೆರೆಯ ರಾಷ್ಟ್ರಗಳಿಗೆ ಸುರಕ್ಷತೆ ಹುಡಕಿ ಬರುತ್ತಿರುವ ಲಕ್ಷಾಂತರ ನಿರಾಶ್ರಿತರು
ನವದೆಹಲಿ: ರಷ್ಯಾ-ಉಕ್ರೇನ್ ನಡುವಿನ ಬಿಕ್ಕಟ್ಟು ತೀವ್ರಗೊಂಡಂತೆ, ಪೊಲೆಂಡ್, ರೊಮೇನಿಯಾ, ಹಂಗೇರಿ, ಮೊಲ್ಡೊವಾ ಮತ್ತು ಸ್ಲೋವಾಕಿಯಾದ ಗಡಿ ರಾಷ್ಟ್ರಗಳಲ್ಲಿ ಸಾವಿರಾರು ಮಂದಿ ಸುರಕ್ಷತೆಯನ್ನು ಹುಡುಕಿಕೊಂಡು ಗುಳೆ ಬಂದಿದ್ದಾರೆ. ಈ…
Read More » - Breaking News
ಉಕ್ರೇನ್ ನಿಂದ ಮುಂಬೈಗೆ ಬಂದಿಳಿದ ಭಾರತೀಯರನ್ನು ಹೊತ್ತ 7ನೇ ವಿಮಾನ
ಮುಂಬಯಿ: ಆಪರೇಷನ್ ಗಂಗಾ ಅಡಿಯಲ್ಲಿ 182 ಭಾರತೀಯ ಪ್ರಯಾಣಿಕರನ್ನು ಹೊತ್ತ 7 ನೇ ವಿಮಾನ ಮಂಗಳವಾರ ಬೆಳಗ್ಗೆ ಮುಂಬಯಿಗೆ ಬಂದಿಳಿದಿದೆ. ಛತ್ರಪತಿ ಶಿವಾಜಿ ಮಹಾರಾಜ್ ಅಂತರ ರಾಷ್ಟ್ರೀಯ…
Read More » - Breaking News
ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರನ್ನು ಸರ್ಕಾರಿ ವೆಚ್ಚದಲ್ಲಿ ಮರಳಿ ಸ್ವದೇಶಕ್ಕೆ ಕರೆ ತರಲಾಗುವುದು: ಸಚಿವ ರಾಜ್ ನಾಥ್ ಸಿಂಗ್
ನವದೆಹಲಿ: ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರನ್ನು ಸರ್ಕಾರ ವೆಚ್ಚದಲ್ಲಿ ಸ್ವದೇಶಕ್ಕೆ ಕರೆತರಲಾಗುವುದು ಎಂದು ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಹೇಳಿದ್ದಾರೆ. ಉತ್ತರ ಪ್ರದೇಶದ ಬರಿಯಾದಲ್ಲಿ ಚುನಾವಣೆ…
Read More » - Breaking News
ಉಕ್ರೇನ್ ನಲ್ಲಿ ಉದ್ವಿಗ್ನತೆ: ತಾತ್ಕಾಲಿಕವಾಗಿ ದೇಶ ತೊರೆಯಲು ಭಾರತೀಯ ಪ್ರಜೆಗಳಿಗೆ ಸಲಹೆ
ಕ್ಯೂ( ಉಕ್ರೇನ್ ರಾಜಧಾನಿ: ಉಕ್ರೇನ್ ನಲ್ಲಿ ಮುಂದುವರಿದ ಉದ್ವಿಗ್ನತೆಯ ದೃಷ್ಟಿಯಿಂದ ಅಲ್ಲಿ ಉಳಿದುಕೊಳ್ಳುವುದು ಅನಿವಾರ್ಯವಲ್ಲ ಎಂದು ಪರಿಗಣಿಸಲ್ಪಟ್ಟಿರುವ ಎಲ್ಲಾ ಭಾರತೀಯ ಪ್ರಜೆಗಳು ಮತ್ತು ಎಲ್ಲಾ ಭಾರತೀಯ ವಿದ್ಯಾರ್ಥಿಗಳು…
Read More »
