kalburgi news
- Breaking News
ಪಿಎಸ್ಐ ನೇಮಕಾತಿ ಅಕ್ರಮ: ದಿವ್ಯಾ & ಗ್ಯಾಂಗನ್ನು ಬಂಧಿಸಿ ಕಲಬುರಗಿಗೆ ಕರೆತಂದ ಸಿಐಡಿ!
ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಮಹಾರಾಷ್ಟ್ರದ ಪುಣೆಯಲ್ಲಿ ಬಂಧನಕ್ಕೊಳಗಾದ ದಿವ್ಯಾ ಹಾಗರಗಿ & ಗ್ಯಾಂಗನ್ನು ಸಿಐಡಿ ಪೊಲೀಸರು ಕಲಬುರ್ಗಿ ಸಿಐಡಿ ಕಚೇರಿಗೆ ಕರೆತಂದಿದ್ದಾರೆ.…
Read More » - Breaking News
ಪಿಎಸ್ಐ ಪರೀಕ್ಷೆ ಅಕ್ರಮ: ದಿವ್ಯಾಗಾಗಿ ಶೋಧ, ಓರ್ವ ಪತ್ರಕರ್ತನ ಹೆಸರು ತಳಕು!
ಕಲಬುರಗಿ: ರಾಜ್ಯಾದ್ಯಂತ ಭಾರೀ ಕೋಲಾಹಲಕ್ಕೆ ಕಾರಣವಾದ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ಪಾತ್ರಧಾರಿ ಹಾಗೂ ಸೂತ್ರಧಾರಿಗಳಿಗಾಗಿ ಸಿಐಡಿ ಶೋಧಕಾರ್ಯ ಮುಂದುವರೆಸಿದೆ. ರಾಜ್ಯ ಹೊರ ರಾಜ್ಯಗಳಲ್ಲಿ ಶೋಧದಲ್ಲಿ ತೊಡಗಿದ…
Read More » - Breaking News
ದಿವ್ಯಾ ಹಾಗರಗಿ ಬಂಧನ ಯಾವಾಗ..? ಪ್ರಭಾವಿಗಳ ಶ್ರೀರಕ್ಷೆಯಲ್ಲಿದ್ದಾರಾ ಡೀಲ್ ದಿವ್ಯಾ?
ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿ ಎನ್ನಲಾದ ಬಿಜೆಪಿ ಮಹಿಳಾ ಘಟಕದ ಮಾಜಿ ನಾಯಕಿ ದಿವ್ಯಾ ಹಾಗರಗಿ ಬಂಧನ ಯಾವಾಗ? ಅನ್ನೋ ಪ್ರಶ್ನೆ ಉದ್ಭವಿಸಿದೆ.…
Read More » - Breaking News
ದಿವ್ಯಾ ಹಾಗರಗಿ ನಾಪತ್ತೆ, ಸಿಎಂಗೆ ತೆಲೆ ನೋವು: ಸಿಎಂಗೆ ಮುತ್ತಿಗೆ ಹಾಕಲು ಯತ್ನಿಸಿದ ಆಪ್ ಕಾರ್ಯಕರ್ತರು!
ಕಲಬುರಗಿ: ಜ್ಞಾನಜ್ಯೋತಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು ಬಂಧಿಸುವಂತೆ ಆಪ್ ಕಾರ್ಯಕರ್ತರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ…
Read More » - Breaking News
ಪಿಎಸ್ಐ ನೇಮಕಾತಿ ಅಕ್ರಮ: ಶಾಸಕ ಎಂ.ವೈ ಪಾಟೀಲ್ ಗನ್ಮ್ಯಾನ್ ಸೇರಿ ಇಬ್ಬರು ಪೇದೆಗಳು ಅರೆಸ್ಟ್
ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಬಗೆದಷ್ಟು ಆಳಕ್ಕೆ ಹೋಗ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಗನ್ಮ್ಯಾನ್ ಸೇರಿ ಇಬ್ಬರು ಪೊಲೀಸ್ ಪೇದೆಗಳನ್ನು ಸಿಐಡಿ ಪೊಲೀಸರು…
Read More » - Breaking News
ಪಿಎಸ್ಐ ನೇಮಕಾತಿ ಅಕ್ರಮ: ಬಿಜೆಪಿ ಪಕ್ಷದ ದಿವ್ಯಾ ಹಾಗರಗಿ ಮನೆಗೆ ಸಿಐಡಿ ತಂಡ
ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮ ಕುರಿತಾಗಿ ಸಿಐಡಿ ತನಿಖೆ ಚುರುಕುಗೊಂಡಿದೆ. ಈಗಾಗಲೇ ಹಲವರನ್ನು ಬಂಧಿಸಿದ ಪೊಲೀಸರು ಇಂದು ಕಲಬುರಗಿ ಜಿಲ್ಲಾ ಬಿಜೆಪಿ ಮಹಿಳಾ ಮುಖಂಡೆ ದಿವ್ಯಾ ಹಾಗರಗಿ…
Read More » - Breaking News
ಟ್ಯಾಂಕರ್-ಖಾಸಗಿ ಬಸ್ ಡಿಕ್ಕಿ: ಹಲವರ ಸ್ಥಿತಿ ಗಂಭೀರ
ಕಲಬುರಗಿ: ಲಿಕ್ವಿಡ್ ಸಿಮೆಂಟ್ ಟ್ಯಾಂಕರ್ ಮತ್ತು ಖಾಸಗಿ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡು ವಾಹನಗಳು ಪಲ್ಟಿಯಾದ ಘಟನೆ ಕಲಬುರಗಿ ಹೊರವಲಯದ ಹುಮನಬಾದ್ ವರ್ತುಲ ರಸ್ತೆಯಲ್ಲಿ…
Read More » - ಜಿಲ್ಲಾ ಸುದ್ದಿ
ಕಲಬುರಗಿ ಕೇಂದ್ರೀಯ ವಿವಿ ವಿದ್ಯಾರ್ಥಿಗಳ ಗಲಾಟೆ: ಓರ್ವ ವಿದ್ಯಾರ್ಥಿ ಅರೆಸ್ಟ್!
ಕಲಬುರಗಿ: ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ರಾಮನವಮಿಯ ಆಚರಣೆ ಬಳಿಕ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಭಂದಿಸಿದಂತೆ ಕ್ಯಾಂಪಸ್ನ ಓರ್ವ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಹುಲ್ ಬಂಧಿತ ವಿದ್ಯಾರ್ಥಿ. ಆಳಂದ…
Read More » - Breaking News
ಕಲಬುರಗಿ ಜಿಲ್ಲೆಯಲ್ಲಿ ಕೆಲಸವಿಲ್ಲದೆ ಗೂಳೆಗೆ ಮುಂದಾದ ಜನ!
ಕಲಬುರಗಿ: ಇದು ಸಿಮೆಂಟ್ ಕಾರ್ಖಾನೆಯುಳ್ಳ ಜಿಲ್ಲೆ. ಇಲ್ಲಿ ಸಿಮೆಂಟ್ ಕಾರ್ಖಾನೆ ಬಿಟ್ಟರೆ ಬೇರೆಯಾವುದೇ ಕಾರ್ಖಾನೆಗಳಿಲ್ಲ. ಹೀಗಾಗಿ ದುಡಿಯುವ ಕೈಗಳಿಗೆ ಕೆಲಸವಿಲ್ಲದೇ ಜನ ಗುಳೆ ಹೋರಡೋಕೆ ಶುರು…
Read More » - Breaking News
ಖಾಯಿಲೆಯಿಂದ ಬಳಲುತ್ತಿದ್ದ ತಾಯಿಯನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಮಗ!
ಕಲಬುರಗಿ: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಹೆತ್ತ ತಾಯಿಯನ್ನೇ ಮಗನೋರ್ವ ಭೀಮಾನದಿಯಲ್ಲಿ ಮುಳುಗಿಸಿ ಕೊಲೆಗೈದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೂಲತಾಃ ಯಡ್ರಾಮಿ ತಾಲೂಕಿನ ಬಿಳವಾರ…
Read More »
