Karnataka Bjp
- Breaking News
3ನೇ ದಿನಕ್ಕೆ ಪಾದಯಾತ್ರೆ, ಮೊಕದ್ದಮೆ ದಾಖಲಿಸಿದ ಸರ್ಕಾರದ ವಿರುದ್ಧ ಶಿವಕುಮಾರ್ ಕೆಂಡಾಮಂಡಲ
Mekedatu Padayatre : ಬೆಂಗಳೂರು: ಕಾಂಗ್ರೆಸ್ ಪಕ್ಷದ 2ನೇ ಹಂತದ ಮೇಕೆದಾಟು ಪಾದಯಾತ್ರೆ ಮಂಗಳವಾರ ಬೆಂಗಳೂರು ನಗರ ಪ್ರವೇಶಿಸಿದೆ. ಪಟ್ಟಣಗೆರೆ ಪೂರ್ಣಿಮಾ ಪ್ಯಾಲೇಸ್ ಕಲ್ಯಾಣ ಮಂಟಪದಿಂದ ಮೂರನೇ…
Read More » - Breaking News
ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸುವ ಹುನ್ನಾರ: ಸಿದ್ದರಾಮಯ್ಯ
ಬೆಂಗಳೂರು: ಮುಸ್ಲಿಂರು ಇತ್ತೀಚೆಗೆ ಶಿಕ್ಷಣದ ಕಡೆಗೆ ಒಲವು ತೋರಿ ಶಾಲಾ ಕಾಲೇಜಿಗೆ ಬರುತ್ತಿದ್ದಾರೆ, ಮೊದಲೆಲ್ಲ ಮುಸ್ಲಿಂ ಹೆಣ್ಣುಮಕ್ಕಳು ಶಿಕ್ಷಣ ಪಡೆಯುವ ಪ್ರಮಾಣ ಕಡಿಮೆಯಿತ್ತು, ಸಂಘ ಪರಿವಾರದವರು ಹಿಜಾಬ್…
Read More » - Breaking News
ಸೋಮವಾರ ದೆಹಲಿಗೆ ಸಿಎಂ: ಕುತೂಹಲದ ಘಟ್ಟದಲ್ಲಿ ಸಂಪುಟ ಪುನಾರಚನೆ ವಿಚಾರ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ದೆಹಲಿಗೆ ಪ್ರವಾಸ ಹಮ್ಮಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರು ಪಕ್ಷ ವರಿಷ್ಠರನ್ನು ಭೇಟಿ ಮಾಡಿ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಸಂಬಂಧ…
Read More » - Breaking News
ಕಾಂಗ್ರೆಸ್ ಸಂಪರ್ಕ, ಸ್ವತಃ ಸಚಿವರೇ ಒಪ್ಪಿಕೊಂಡಿದ್ದಾರೆ: ಶಿವಕುಮಾರ್
ಬೆಂಗಳೂರು: ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪಕ್ಷಾಂತರ ವಾರ್ ನಡೆದಿದೆ. ಕಾಂಗ್ರೆಸ್ ಸಂಪರ್ಕದಲ್ಲಿರುವುದನ್ನು ಈಗಾಗಲೇ ಒಬ್ಬ ಸಚಿರು ಸ್ವತಃ ಅವರೇ ಒಪ್ಪಿಕೊಂಡಿದ್ದಾರೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್…
Read More » - Breaking News
ಬಿಜೆಪಿಯಿಂದ ಕಾಂಗ್ರೆಸ್ಸಿಗೆ ಯಾರೂ ಹೋಗಲ್ಲ: ಸಚಿವ ನಾರಾಯಣಗೌಡ
ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಡಾ.ನಾರಾಯಣಗೌಡ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಕಾಂಗ್ರೆಸ್…
Read More » - Breaking News
ಕಾಂಗ್ರೆಸ್ಸಿಗೆ ಅಭದ್ರತೆ ಕಾಡುತ್ತಿದೆ: ಸಿಎಂ ಬೊಮ್ಮಾಯಿ
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಅಭದ್ರತೆ ಕಾಡುತ್ತಿದ್ದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರು…
Read More » - Breaking News
ಕಾಂಗ್ರೆಸ್ ಸಂಪರ್ಕದಲ್ಲಿ ಬಿಜೆಪಿ, ಜೆಡಿಎಸ್ ಶಾಸಕರು: ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ತಿರುಗೇಟು
ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಸಂಪರ್ಕದಲ್ಲಿರುವವರ ಹೆಸರನ್ನು…
Read More » - Breaking News
ಬಿಜೆಪಿಗೆ ಸಂಪುಟ ಪುನಾರಚನೆ, ನಿಗಮ-ಮಂಡಳಿ ನೇಮಕದ ಒಳಬೇಗುದಿ
ಬೆಂಗಳೂರು: ಸಂಪುಟ ವಿಸ್ತರಣೆ ಹಾಗೂ ನಿಗಮ-ಮಂಡಳಿಗಳ ನೇಮಕ ಸಂಬಂಧ ಬಿಜೆಪಿಯಲ್ಲಿ ಒಳಬೇಗುದಿ ಶುರುವಾಗಿದೆ. ಶೂನ್ಯಮಾಸ ಮುಗಿದು ಧನುರ್ಮಾಸ ಆರಂಭವಾಗುತ್ತಿದ್ದಂತೆ ಶಾಸಕರು ಸಂಪುಟ ವಿಸ್ತರಣೆ ಕುರಿತು ಒತ್ತಡ ತಂತ್ರ…
Read More » - Breaking News
ಸ್ತಬ್ಧಚಿತ್ರ ವಿಚಾರದಲ್ಲಿ ಸಿದ್ದರಾಮಯ್ಯ ಕಂಠಶೋಷಣೆ: ಬಿಜೆಪಿ ವ್ಯಂಗ್ಯ
ಬೆಂಗಳೂರು: ಸ್ತಬ್ಧಚಿತ್ರವನ್ನು ಏಕೆ ತಿರಸ್ಕರಿಸಲಾಗಿದೆ ಎಂದು ಆಯಾ ರಾಜ್ಯಗಳಿಗೆ ಕೇಂದ್ರ ರಕ್ಷಣಾ ಇಲಾಖೆಯೇ ಸ್ಪಷ್ಟಪಡಿಸಿದೆ. ಇಷ್ಟರ ಮೇಲೂ ಸಿದ್ದರಾಮಯ್ಯನವರು, ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದಾರೆ. ಅವರ ಅನಗತ್ಯ ಕಂಠಶೋಷಣೆಗೆ…
Read More » - Breaking News
ತಮಿಳುನಾಡಿನಲ್ಲಿ ಬಿಜೆಪಿ ಶಕ್ತಿಹೆಚ್ಚಿಸಲು ರಾಜ್ಯಕ್ಕೆ ಮೋಸ: ಸಿದ್ದರಾಮಯ್ಯ
ರಾಮನಗರ: ತಮಿಳುನಾಡಿನಲ್ಲಿ ಮತ ಹೆಚ್ಚಿಸಿಕೊಳ್ಳಲು ಬಿಜೆಪಿ ರಾಜ್ಯದ ಜನರಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ…
Read More »
