Karnataka government
-
Breaking News
ಹಿಜಾಬ್ , ಕೇಸರಿ ವಿವಾದ : ಅರ್ಜಿ ವಿಚಾರಣೆ ಮಧ್ಯಾಹ್ನ 2.30ಕ್ಕೆ ಮುಂದೂಡಿದ ಹೈಕೋರ್ಟ್
ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ಕೇಸರಿ ಶಾಲು ವಿವಾದ ತಾರಕಕ್ಕೇರಿದೆ. ಈ ಸಂದರ್ಭದಲ್ಲಿಯೇ ಕರ್ನಾಟಕ ಹೈಕೋರ್ಟ್ ಗೆ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಿರುವಂತ ಅರ್ಜಿಯ ವಿಚಾರಣೆ…
Read More » -
Breaking News
ಹಿಜಾಬ್, ಕೇಸರಿ ಸಂಘರ್ಷದ ನಡುವೆ ಕಾಲೇಜಿಗೆ ಕಾಲಿಟ್ಟ ನೀಲಿ ರುಮಾಲು!
ಬೆಂಗಳೂರು: ಉಡುಪಿ ಜಿಲ್ಲೆ ಕುಂದಾಪುರದ ಸರ್ಕಾರಿ ಕಾಲೇಜಿನ ಹಿಜಾಬ್ ವಿವಾದ ದೇಶ-ವಿದೇಶಗಳ ಗಮನ ಸೆಳೆದಿದೆ. ಮೊದಲು ಇದು ಕರಾವಳಿ ಜಿಲ್ಲೆಯಲ್ಲಿ ಕಾಣಿಸಿಕೊಂಡ ಈ ಕಿಡಿ, ಇದೀಗ ರಾಜ್ಯದೆಲ್ಲೆಡೆ…
Read More » -
Breaking News
ಲತಾ ಮಂಗೇಶ್ಕರ್ ಗೌರವಾರ್ಥ ರಾಜ್ಯದಲ್ಲಿ ಎರಡು ದಿನ ಶೋಕಾಚರಣೆ
ಬೆಂಗಳೂರು:ಭಾರತರತ್ನ ಪ್ರಶಸ್ತಿ ಪುರಸ್ಕೃತಿ ಲತಾ ಮಂಗೇಶ್ಕರ್ ಅವರ ಗೌರವಾರ್ಥ ರಾಜ್ಯ ಸರ್ಕಾರ ಎರಡು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಫೆ.6 ಮತ್ತು 7ರಂದು ರಾಜ್ಯಾದ್ಯಂತ ಶೋಕಾಚರಣೆ ನಡೆಯಲಿದೆ. ಈ…
Read More » -
Breaking News
Shashikala Jolle : ದೇವಸ್ಥಾನಗಳನ್ನು ಖಾಸಗೀಕರಣ ಮಾಡುತ್ತಿಲ್ಲ : ಸಚಿವೆ ಶಶಿಕಲಾ ಜೊಲ್ಲೆ
ಬೆಂಗಳೂರು : ದೇವಸ್ಥಾನಗಳಿಗೆ ಸ್ವಾಯತ್ತತೆ ನೀಡುವುದು ಖಾಸಗೀಕರಣ ಮಾಡುವುದಲ್ಲ. ಈ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಿದೆ. ಬೇರೆ ರಾಜ್ಯಗಳಲ್ಲಿ ಯಾವ ಸ್ಥಿತಿ ಇದೆ ಎನ್ನುವ ಬಗ್ಗೆ ಪರಿಶೀಲನೆ…
Read More » -
Breaking News
ಹಿಜಾಬ್ – ಕೇಸರಿ ಶಾಲು ಧರಿಸಲು ಅವಕಾಶ ಇಲ್ಲ : ರಾಜ್ಯ ಸರ್ಕಾರ ಖಡಕ್ ಸೂಚನೆ
ಬೆಂಗಳೂರು : ಕರ್ನಾಟಕದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿಯೂ ಸಮವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಕೇಸರಿ ಶಾಲು, ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ರಾಜ್ಯ ಸರ್ಕಾರ ಸೂಚನೆ…
Read More » -
Breaking News
ಥಿಯೇಟರ್ಗಳಲ್ಲಿ ಹೌಸ್ಫುಲ್ ಪ್ರದರ್ಶನಕ್ಕೆ ಅನುಮತಿ ನೀಡಿದ ರಾಜ್ಯ ಸರ್ಕಾರ
ಬೆಂಗಳೂರು : ಕೋವಿಡ್ ನಿಯಂತ್ರಣದ ಹಿನ್ನೆಲೆಯಲ್ಲಿ ಚಿತ್ರಮಂದಿರಗಳ ಮೇಲೆ ಹೇರಿದ್ದ ನಿರ್ಬಂಧವನ್ನು ರಾಜ್ಯ ಸರ್ಕಾರ ಇಂದು ವಾಪಸ್ ಪಡೆದಿದೆ. ನಾಳೆಯಿಂದಲೇ ಚಿತ್ರಮಂದಿರಗಳಲ್ಲಿ ಶೇ. 100 ರಷ್ಟು ಆಸನ…
Read More » -
Breaking News
ಆಶ್ರಯ ಯೋಜನೆ, ವರಮಾನ ಮಿತಿ ಹೆಚ್ಚಳಕ್ಕೆ ಸಿಎಂ ಒಪ್ಪಿಗೆ: ಆರಗ ಜ್ಞಾನೇಂದ್ರ
ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಆಶ್ರಯ ವಸತಿ ಯೋಜನೆಯಡಿ ಫಲಾನುಭವಿ ಗಳ ಆಯ್ಕೆಗೆ ಇರುವ ವಾರ್ಷಿಕ ವರಮಾನ ಮಿತಿ 1.20ಲಕ್ಷಕ್ಕೆ ಹೆಚ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ…
Read More » -
Breaking News
ಸಂಪುಟ ಉಪಸಮಿತಿಯಲ್ಲಿ ಚರ್ಚಿಸಿ ರಾಗಿ ಖರೀದಿ ಕುರಿತು ತೀರ್ಮಾನ: ಸಿಎಂ
ಬೆಂಗಳೂರು: ಪ್ರಸ್ತುತ ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ವರದಿ ನೀಡುವಂತೆ ತಜ್ಱರ ಸಮಿತಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿ…
Read More » -
Latest
ಕರ್ನಾಟಕದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ
ಬೆಂಗಳೂರು: ಕರ್ನಾಟಕ ರಾಜ್ಯದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದೆ. ಪೊಲೀಸ್ ಅಧಿಕಾರಿಗಳ ಸೇವೆಯನ್ನ ಪರಿಗಣಿಸಿ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ನೀಡಲಾಗುವ ಪದಕಕ್ಕೆ ಈ…
Read More » -
Breaking News
ವರ್ಷವಿಡಿ ನೇತಾಜಿ ಕಾರ್ಯಕ್ರಮ: ಮುಖ್ಯಮಂತ್ರಿ
ಬೆಂಗಳೂರು: ಪ್ರತಿಯೊಬ್ಬರ ಭಾರತೀಯರ ಜೀವನದಲ್ಲೂ ನೇತಾಜಿ ಸುಭಾಷ್ ಚಂದ್ರ ಬೋಸ್ ನೆಲೆಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಜನ್ಮದಿನದ ಅಂಗವಾಗಿ ಬೋಸ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ…
Read More »
