omicron
- Latest
ಒಮಿಕ್ರಾನ್ ಅತ್ಯಂತ ವೇಗವಾಗಿ ಹರಡುತ್ತಿದೆ : ಮತ್ತೆ ಎಚ್ಚರಿಕೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ
ಜಿನೀವಾ: ವಿಶ್ವದ ಹಲವು ದೇಶಗಳಲ್ಲಿ ಒಮಿಕ್ರಾನ್ ಪ್ರಬೇಧದ ಕೋವಿಡ್-19 ಸೋಂಕು ಹರಡಿದ್ದು, ಅತ್ಯಂತ ವೇಗವಾಗಿ ಹರಡುತ್ತಿದೆ. ಇದರ ನಿಯಂತ್ರಣಕ್ಕೆ ದೇಶಗಳು ಸೂಕ್ತ ಕೈಗೊಳ್ಳಬೇಕು ಎಂದು ವಿಶ್ವ ಆರೋಗ್ಯ…
Read More » - Latest
ಒಮಿಕ್ರಾನ್ ಹೆಸರಿನಲ್ಲಿ ಭಯ ಸೃಷ್ಠಿ: ಡಿ ಕೆ ಶಿವಕುಮಾರ್
ಬೆಂಗಳೂರು: ಒಮಿಕ್ರಾನ್ ವಿಚಾರವಾಗಿ ಜನರಲ್ಲಿ ಅನಗತ್ಯ ಭಯದ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡುವಾಗ ದೇಶದ ಎಲ್ಲೆಡೆಯಂತೆ ಮಾಡಬೇಕು. ನಮಗೆ ವಿಶೇಷ ಮಾರ್ಗಸೂಚಿ ರೂಪಿಸಲು ಆಗುವುದಿಲ್ಲ. ಈಗಾಗಲೇ ಯಾರಿಗೆಲ್ಲಾ ನಷ್ಟ ಆಗಿದೆ ಅವರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಕೋವಿಡ್ ನಿಂದ ಮೃತಪಟ್ಟ 4 ಲಕ್ಷ ಜನರಲ್ಲಿ ಯಾರಿಗೂ ಪರಿಹಾರ ಕೊಟ್ಟಿಲ್ಲ. ರೈತರ ಬೆಳೆಗಳಿಗೆ ಬೆಲೆ ನಿಗದಿ ಮಾಡಿಲ್ಲ. ಈಗ ಕೆಲವರು ಉಸಿರಾಡುತ್ತಿದ್ದಾರೆ. ಹೋಟೆಲ್ ಉದ್ಯಮ ನಷ್ಟದಲ್ಲಿದೆ. ಶೇ.90 ರಷ್ಟು ಹೋಟೆಲ್ ಗಳಿಗೆ ಎಸಿ ಅಗತ್ಯ. ಶೇ.20 ರಷ್ಟು ಶಾಲೆಗಳು ಎಸಿಯಲ್ಲೇ ನಡೆಯುತ್ತಿವೆ. ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದರು. ರಾಜ್ಯದಲ್ಲಿ ಬದಲಾವಣೆ ಗಾಳಿ: ಕಾಂಗ್ರೆಸ್ ಅಧ್ಯಕ್ಷನಾಗಿ ಸಿಪಿಎಂ, ಜೆಡಿಎಸ್, ರೈತ ಸಂಘ ಎಲ್ಲರ ಬೆಂಬಲ ಕೇಳುತ್ತೇನೆ.…
Read More » - Latest
ಕೋವಿಡ್ ನಿರ್ವಹಣೆ ಹಾಗೂ ಮಾರ್ಗಸೂಚಿಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಬೊಮ್ಮಾಯಿ
ಬೆಂಗಳೂರು: ಕೋವಿಡ್ ನಿರ್ವಹಣೆ ಹಾಗೂ ಮಾರ್ಗಸೂಚಿಗಳ ಬಗ್ಗೆ ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ…
Read More » - Latest
ಒಮಿಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೀದರ್: ಕೋವಿಡ್ 19 ರೂಪಾಂತರ ತಳಿ ಒಮಿಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಭಾಲ್ಕಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…
Read More » - Latest
ಎರಡು ಡೋಸ್ ಲಸಿಕೆ ಪಡೆದಿದ್ದವರಿಗೆ ಮಾತ್ರ ಮಾಲ್ಗೆ ಪ್ರವೇಶ : ಅಧಿಕೃತ ಆದೇಶ ಹೊರಡಿಸಿದ ಬಿಬಿಎಂಪಿ
ಬೆಂಗಳೂರು: ಎರಡು ಡೋಸ್ ಲಸಿಕೆ ಪಡೆದಿದ್ದವರಿಗೆ ಮಾತ್ರ ಮಾಲ್, ಶಾಪಿಂಗ್ ಕಾಂಪ್ಲೆಕ್ಸ್, ಥಿಯೇಟರ್ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕೃತ ಆದೇಶ…
Read More » - Latest
ವಿಧಾನ ಪರಿಷತ್ ಚುನಾವಣೆ ಜೋರು: ಕೊರೊನಾ ಮಾರ್ಗಸೂಚಿ ಮರೆಯುತ್ತಿರುವ ಜನಪ್ರತಿನಿಧಿಗಳು…!
ದಾವಣಗೆರೆ: ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಜೋರಾಗಿದೆ. ಎಲ್ಲೆಡೆ ಅಬ್ಬರದ ಪ್ರಚಾರ ನಡೆಸುತ್ತಿರುವ ಜನಪ್ರತಿನಿಧಿಗಳು ಒಮಿಕ್ರಾನ್ ಭೀತಿ ನಡುವೆಯೂ ನಿಯಮಾವಳಿ ಪಾಲಿಸದಿರುವುದು ಕಂಡು ಬರುತ್ತಿದೆ. ನಿಯಮ ಜಾರಿ…
Read More » - Breaking News
ಪೋಷಕರು 2 ವ್ಯಾಕ್ಸಿನ್ ಪಡೆದಿದ್ರೆ ಮಕ್ಕಳಿಗೆ ಶಾಲೆಗೆ ಪ್ರವೇಶ: ಸಚಿವ ಆರ್ ಅಶೋಕ್
ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ ಪ್ರಕರಣಗಳು ದೃಢಪಟ್ಟ ಹಿನ್ನೆಲೆಯಲ್ಲಿ ಒಮಿಕ್ರಾನ್ ತಡೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಜ್ಞರೊಂದಿಗೆ ಮಹತ್ವದ…
Read More »
