Renukacharya
-
Breaking News
ಎಡಿಜಿಪಿ ಅಲೋಕ್ ಕುಮಾರ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ
ದಾವಣಗೆರೆ: ಸಹೋದರನ ಮಗ ಚಂದ್ರಶೇಖರ್ ಸಾವಿನ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರ ವಿರುದ್ಧ ಕಿಡಿಕಾರಿರುವ ಶಾಸಕ ಎಂ.ಪಿ.ರೇಣುಕಾಚಾರ್ಯ, ಚಂದ್ರಶೇಖರ್ ಪತ್ತೆ ಮಾಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಈಗ ತನಿಖೆ ವಿಳಂಬ…
Read More » -
Breaking News
ಅಪ್ಪಾಜಿ ತಮ್ಮೆಲ್ಲ ರಾಜಕೀಯ ಚಟುವಟಿಕೆಗಳಿಗೆ ಚಂದ್ರುನನ್ನೇ ಅವಲಂಬಿಸಿದ್ದರು: ಚಂದ್ರಶೇಖರ್ ಸಹೋದರು
ದಾವಣಗೆರೆ: ಚಂದ್ರಶೇಖರ್ ಸಾವಿನ ಬಗ್ಗೆ ಅವರ ಸಹೋದರು ಬಹಳ ಭಾವನಾತ್ಮಕವಾಗಿ ಮಾತಾಡಿದ್ದು ಅವರು ಹೇಗಿದ್ದರು, ಯಾವ್ಯಾವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು ಅಂತ ವಿವರಿಸಿದ್ದಾರೆ. ಆವರೆಲ್ಲ ಹೇಳುವ ಪ್ರಕಾರ ಚಂದ್ರಶೇಖರ್ ಮೃದುಸ್ವಭಾವದ…
Read More » -
Breaking News
ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ
ದಾವಣಗೆರೆ: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿದ್ದು, ಕಳೆದ ಎರಡು ದಿನಗಳಿಂದ ಅವರ ಸುಳಿವು ಸಿಗುತ್ತಿಲ್ಲ…
Read More » -
Breaking News
ರೇಣುಕಾಚಾರ್ಯ ಜೊತೆ ಸೆಲ್ಫಿಗೆ ಮುಗಿಬಿದ್ದ ಮಹಿಳೆಯರು…!
ದಾವಣಗೆರೆ: ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮಹಿಳೆಯರು ಮುಗಿಬಿದ್ದ ಘಟನೆ ನಡೆದಿದೆ. ಹೊನ್ನಾಳಿಯ ಅಗಳ ಮೈದಾನದಲ್ಲಿ ಹಮ್ಮಿಕೊಂಡಿದ್ದ ಹೊನ್ನಾಳಿ ನ್ಯಾಮತಿ…
Read More » -
Breaking News
ಈಶ್ವರಪ್ಪರನ್ನ ಬಂಧಿಸಿ ಎನ್ನುವವರಿಗೆ ನಾಚಿಕೆಯಾಗಬೇಕು: ರೇಣುಕಾಚಾರ್ಯ
ದಾವಣಗೆರೆ: ಸಚಿವ ಕೆ. ಎಸ್. ಈಶ್ವರಪ್ಪನವರನ್ನು ಬಂಧಿಸಿ ಎಂಬುವವರಿಗೆ ನಾಚಿಕೆಯಾಗಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಹೊನ್ನಾಳಿ ಪಟ್ಟಣದಲ್ಲಿ ಮಾಧ್ಯಮದವರ ಜೊತೆ…
Read More » -
Breaking News
ದೆಹಲಿಯಲ್ಲಿ ನಿತಿನ್ ಗಡ್ಕರಿ ಭೇಟಿಯಾದ ರೇಣುಕಾಚಾರ್ಯ: ಹಲವು ಯೋಜನೆಗಳಿಗೆ ಗ್ರೀನ್ ಸಿಗ್ನಲ್
ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನಲ್ಲಿ ಸುಮಾರು 500 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಭೂ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ…
Read More » -
ಜಿಲ್ಲಾ ಸುದ್ದಿ
ಟ್ರ್ಯಾಕ್ಟರ್ ಚಾಲನೆ ಮಾಡಿ ಯುಗಾದಿ ಶುಭ ಕೋರಿದ ರೇಣುಕಾಚಾರ್ಯ…!
ದಾವಣಗೆರೆ: ಯುಗಾದಿ ಹಬ್ಬ ಹಾಗೂ ಹೊಸವರ್ಷದ ಹಿನ್ನೆಲೆಯಲ್ಲಿ ಟ್ರ್ಯಾಕ್ಟರ್ ಚಾಲನೆ ಮಾಡುವ ಮೂಲಕ ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ರೈತರಿಗೆ ಯುಗಾದಿ ಶುಭ ಕೋರಿದರು.…
Read More » -
Breaking News
ಧಮ್, ಗಂಡಸ್ತನದ ಬಗ್ಗೆ ಕಾಂಗ್ರೆಸ್ ನವರಿಗೆ ಕುಮಾರಸ್ವಾಮಿ ಹೇಳಲಿ: ರೇಣುಕಾಚಾರ್ಯ ಕಿಡಿಕಿಡಿ
ದಾವಣಗೆರೆ: ಹಲಾಲ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಬಗ್ಗೆ ಹಗುರವಾಗಿ ಮಾತನಾಡಿರುವುದು ಸರಿಯಲ್ಲ, ಧಮ್, ಗಂಡಸ್ತನದ ಬಗ್ಗೆ ಕಾಂಗ್ರೆಸ್ ನವರಿಗೆ…
Read More » -
Breaking News
ಸುಳ್ಳು ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ: ರೇಣುಕಾಚಾರ್ಯ
ದಾವಣಗೆರೆ: ನಾನು ಯಾವುದೇ ನಕಲಿ ಪ್ರಮಾಣ ಪತ್ರ ಪಡೆದಿಲ್ಲ, ಯಾವುದೇ ಸರ್ಕಾರಿ ಸೌಲಭ್ಯ ಪಡೆದಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಸ್ಪಷ್ಟನೆ ನೀಡಿದ್ದಾರೆ.…
Read More » -
Latest
ವಿದ್ಯಾರ್ಥಿನಿ ಅಸ್ವಸ್ಥ: ತನ್ನ ಕಾರಿನಲ್ಲೇ ಕರೆದೋಯ್ದು ಚಿಕಿತ್ಸೆ ಕೊಡಿಸಿದ ರೇಣುಕಾಚಾರ್ಯ…!
ದಾವಣಗೆರೆ: ಅಸ್ವಸ್ಥಗೊಂಡ ವಿದ್ಯಾರ್ಥಿನಿಯನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸೇರಿಸುವ ಮೂಲಕ ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಮಾನವೀಯತೆ ಮೆರೆದಿದ್ದಾರೆ. ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದಲ್ಲಿ…
Read More »
