Siddaramaiah
-
Latest
Siddaramaiah: ಬೆಳಗಾವಿಯಲ್ಲಿ ಎಂಇಎಸ್ ಉದ್ಧಟತನ ಖಂಡಿಸಿದ ಸಿದ್ದರಾಮಯ್ಯ
ಬೆಂಗಳೂರು : ವೀರ ಕನ್ನಡಿಗ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿರುವ ಎಂಇಎಸ್ ಪುಂಡರ ದುಷ್ಕೃತ್ಯವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು…
Read More » -
Latest
ಮತಾಂತರ ನಿಷೇಧ ಕಾಯ್ದೆ ಹಿಂದೆ ರಾಜಕೀಯ ದುರದ್ದೇಶ ಅಡಗಿದೆ: ಸಿದ್ದರಾಮಯ್ಯ
ಬೆಳಗಾವಿ: ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವ ಸರ್ಕಾರದ ನಿರ್ಧಾರದ ಹಿಂದೆ ದುರುದ್ದೇಶ ಅಡಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮತಾಂತರ ನಿಷೇಧ…
Read More » -
ಜಿಲ್ಲಾ ಸುದ್ದಿ
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವೇಸ್ಟ್ ಬಾಡಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಟೀಕೆ
ಬೆಳಗಾವಿ: ಹೋದಡೆ, ಬಂದೆಡೆಯಲ್ಲೆಲ್ಲಾ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ತಮ್ಮ ರಾಜಕೀಯ ಗುರು ಎನ್ನುತ್ತಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಇದೇ…
Read More » -
Latest
ವಿಧಾನ ಪರಿಷತ್ ಫಲಿತಾಂಶ: ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ: ಸಿದ್ದರಾಮಯ್ಯ
ಬೆಳಗಾವಿ: ಇಡಿ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ. ಮುಂದೆಯೂ ಚುನಾವಣೆ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುವರ್ಣಸೌಧದಲ್ಲಿ…
Read More » -
Latest
ಮತಾಂತರ ನಿಷೇಧ ಕಾಯ್ದೆ ಹಿಂದೆ ರಾಜಕೀಯ ದುರುದ್ದೇಶ: ಸಿದ್ದರಾಮಯ್ಯ
ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆಯನ್ನು…
Read More » -
Latest
ಸುಳ್ಳಿಗೆ ಸುಳ್ಳು ಪೋಣಿಸುವುದೇ ಸಿದ್ದರಾಮಯ್ಯ ಕೆಲಸ: ಕುಮಾರಸ್ವಾಮಿ
ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ನಾಯಕ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಮ್ಮ ವಾಗ್ದಾಳಿಯನ್ನು ನಿರಂತರವಾಗಿ ಮುಂದುವರಿಸಿದ್ದಾರೆ.…
Read More » -
Latest
ಅಧಿಕಾರ ಮಾಡಿ ಎಂದು ಜೆಡಿಎಸ್ ಮನೆಬಾಗಿಲಿಗೆ ಕಾಂಗ್ರೆಸ್ ಹೋಗಿಲ್ಲ: ಸಿದ್ದರಾಮಯ್ಯ
ಕೋಲಾರ: ಇತ್ತೀಚೆಗೆ ರಾಜ್ಯದಲ್ಲಿ ಬಿದ್ದ ಧಾರಾಕಾರ ಮಳೆಗೆ ಬೆಳೆಗಳು ಸಂಪೂರ್ಣ ನಾಶವಾಗಿದೆ ಬೆಳೆ ಕಳೆದುಕೊಂಡಿರುವ ರೈತರ ಸಂಕಷ್ಟದ ನೆರವಿಗೆ ರಾಜ್ಯ ಸರ್ಕಾರ ಧಾವಿಸಲು ಮತ್ತು ಕೊರೊನಾ ಸಮಸ್ಯೆಗೆ…
Read More » -
Latest
ಬಿಜೆಪಿ ಮತ್ತು ಜೆಡಿಎಸ್ ಮೀಸಲಾತಿ ವಿರೋಧಿ: ಸಿದ್ದರಾಮಯ್ಯ ಕಿಡಿ
ಮೈಸೂರು: ಜೆಡಿಎಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಮೀಸಲಾತಿ ವಿರೋಧಿಯಾಗಿದ್ದು, ಸ್ಥಳೀಯ ಸಂಸ್ಥೆಗಳಿಗೆ ಏನು ಕೊಡುಗೆ ನೀಡಿಲ್ಲ. ಇದನ್ನು ಮತದಾರರು ಅರ್ಥ ಮಾಡಿಕೊಳ್ಳಬೇಕು ಎಂದು ಪ್ರತಿಪಕ್ಷದ ನಾಯಕ…
Read More » -
Latest
ಬಿಜೆಪಿ ವಿರುದ್ಧ ಜನ ಬೇಸತ್ತಿದ್ದಾರೆ- ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 15ಸ್ಥಾನ ಗೆಲ್ಲುತ್ತೆ: ಸಿದ್ದರಾಮಯ್ಯ
ಬಾಗಲಕೋಟೆ: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಜನ ಬೇಸತ್ತಿದ್ದಾರೆ.ಬಿಜೆಪಿ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ ಜಾಸ್ತಿಯಾಗಿದೆ. ಎಲ್ಲ ಅಭಿವೃದ್ಧಿ ಕೆಲಸಗಳು ನಿಂತಿವೆ. ಬಿಜೆಪಿ ಅವರು ಬಂದ ಮೇಲೆ ಒಂದೇ…
Read More » -
Latest
ಮೂರನೇ ಅಲೆ ವ್ಯಾಪಿಸದಂತೆ ಕಟ್ಟುನಿಟ್ಟಿನ ನಿರ್ವಹಣೆ ಮಾಡಿ: ಸಿದ್ದರಾಮಯ್ಯ
ಚಿಕ್ಕಮಗಳೂರು: ಕೋವಿಡ್ ಮೂರನೇ ಅಲೆ ವ್ಯಾಪಿಸದಂತೆ ಸರ್ಕಾರ ಕಟ್ಟುನಿಟ್ಟಿನ ನಿರ್ವಹಣೆ ಮಾಡಿ, ಅದಕ್ಕೆ ಸಂಪೂರ್ಣ ಬೆಂಬಲ ಇದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಅವರು…
Read More »
