Siddaramaiah
-
Latest
ಎರಡು ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ : ಸಿಂದಗಿಯಲ್ಲಿ ಬಿಜೆಪಿ, ಹಾನಗಲ್ ನಲ್ಲಿ ಕಾಂಗ್ರೆಸ್ ಮುನ್ನಡೆ
ಬೆಂಗಳೂರು : ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದು ಮಧ್ಯಾಹ್ನದ ವೇಳೆಗೆ ಸ್ಪಷ್ಟ ಫಲಿತಾಂಶ ಬರಲಿದೆ.…
Read More » -
Latest
ವಲ್ಲಭಭಾಯಿ ಪಟೇಲ್ರ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿಯವರು ಪಟೇಲರ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ನೆಹರು ಅವರಿಗೆ ಅಗೌರವ ತೋರಿ, ಪಟೇಲರಿಗೆ ಹೆಚ್ಚು ಪ್ರಾಮುಖ್ಯತೆ ಕೊಡುವುದು, ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿತು ಎಂದು ಅಪಪ್ರಚಾರ…
Read More » -
Latest
ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಗಣ್ಯಾತೀಗಣ್ಯರು
ಬೆಂಗಳೂರು: ಸ್ಯಾಂಡಲ್ವುಡ್ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಕಾಂಗ್ರೆಸ್ ನಾಯಕ ರಾಹುಲ್…
Read More » -
Latest
ಬಿಟ್ ಕಾಯಿನ್ ದಂಧೆಯಲ್ಲಿ ಫ್ರಭಾವಿಗಳಿದ್ದಾರೆ, ಸೂಕ್ತ ತನಿಖೆ ನಡೆಸಬೇಕು: ಸಿದ್ದರಾಮಯ್ಯ ಒತ್ತಾಯ
ಧಾರವಾಡ: ಬಿಟ್ ಕಾಯಿನ್ ದಂಧೆಯಲ್ಲಿ ಹಲವು ಪ್ರಭಾವಿಗಳಿದ್ದಾರೆ. ಅದರಲ್ಲಿ ಕೆಲವರನ್ನು ರಕ್ಷಣೆ ಮಾಡಲಾಗುತ್ತಿದ್ದು, ಪ್ರಭಾವಿಗಳ ಹೆಸರನ್ನು ಮುಚ್ಚಿ ಹಾಕಲು ಕೇಂದ್ರ ತನಿಖಾ ಸಂಸ್ಥೆಗಳು ಪ್ರಯತ್ನ ಮಾಡುತ್ತಿವೆ ಎಂಬ…
Read More » -
Latest
ಎಲ್ಲ ಧರ್ಮದ ಪರವಾಗಿರುವ ಪಕ್ಷ ಅಂದ್ರೆ ಅದು ಕಾಂಗ್ರೆಸ್: ಸಿದ್ಧರಾಮಯ್ಯ
ಧಾರವಾಡ: ಕಾಂಗ್ರೆಸ್ ಪಕ್ಷ ಮಾತ್ರ ದೇಶದಲ್ಲಿ ಎಲ್ಲ ಜನರ ಪರವಾಗಿದೆ. ದೇಶದಲ್ಲಿಯೇ ಎಲ್ಲ ಧರ್ಮದ ಪರವಾಗಿರುವ ಏಕೈಕ ಪಕ್ಷ ಅಂದ್ರೆ ಅದೂ ಕಾಂಗ್ರೆಸ್ ಆಗಿದೆ. ಅಲ್ಪ ಸಂಖ್ಯಾತರ…
Read More » -
Latest
ಸಿದ್ಧರಾಮಯ್ಯನವರು ಅಲ್ಪಸಂಖ್ಯಾತರ ಓಟಿಗಾಗಿ ಜೊಲ್ಲು ಸುರಿಸುತ್ತಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಕಾರವಾರ : ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಓಟಿಗಾಗಿ ಜೊಲ್ಲು ಸುರಿಸುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕುಟುಕಿದ್ದಾರೆ. ಗೋಕರ್ಣದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳೊಂದಿಗೆ…
Read More » -
Latest
ಉಪ ಚುನಾವಣೆಯಲ್ಲಿ ಕಂಬಳಿ ಬಗ್ಗೆ ಲಘುವಾಗಿ ಚರ್ಚೆ ನಡೆಯುತ್ತಿದೆ: ಹೆಚ್. ವಿಶ್ವನಾಥ್ ಬೇಸರ
ಮೈಸೂರು: ಉಪಚುನಾವಣೆಗಳಲ್ಲಿ ಏಕವಚನದ ಬಳಕೆ ಹೆಚ್ಚಾಗಿದೆ. ಕುರುಬ ಸಮುದಾಯ, ಕಂಬಳಿ ಬಗ್ಗೆ ಲಘುವಾದ ಚರ್ಚೆ ನಡೆಯುತ್ತಿದೆ. ಯಾರೇ ಬಂದರೂ ಕಂಬಳಿ ಹೊದಿಸಿ ಸನ್ಮಾನ ಮಾಡೋದು ಸಂಪ್ರದಾಯ. ಸಿಎಂ ಬಸವರಾಜ…
Read More » -
Latest
SIiddaramaiah: ರಾಜ್ಯದಲ್ಲಿ ಸರಗೊಬ್ಬರ ಸಮಸ್ಯೆ, ರೈತ ಸಮುದಾಯ ಕಂಗಾಲು: ಸಿದ್ದರಾಮಯ್ಯ
ಬೆಂಗಳೂರು: ಹಿಂಗಾರು ಮತ್ತು ನೀರಾವರಿ ಬೆಳೆಗಳಿಗೆ ರಸಗೊಬ್ಬರದ ತುರ್ತು ಅಗತ್ಯ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚುನಾವಣೆ ಪ್ರಚಾರದಲ್ಲಿ ಮೈಮರೆಯದೆ ತಕ್ಷಣ ರಸಗೊಬ್ಬರ ಕೊರತೆ ನೀಗಿಸಲು ಕ್ರಮಕೈಗೊಳ್ಳಬೇಕು…
Read More » -
Latest
ಆರ್ ಎಸ್ ಎಸ್ ಪದಾಧಿಕಾರಿಗಳೆಲ್ಲಾ ಒಂದೇ ಜಾತಿಯವರು ಯಾಕೆ: ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ಬಿಜೆಪಿ ಮಾತೃ ಸಂಸ್ಥೆಯಾದ ಆರ್ ಎಸ್ ಎಸ್ ಗೆ ಚುನಾವಣೆ ಇಲ್ಲದೆ ನೇಮಕವಾಗುವ ಪದಾಧಿಕಾರಿಗಳೆಲ್ಲ ಒಂದು ಜಾತಿಯವರೇ ಯಾಕೆ ? ಚುನಾವಣೆಯಲ್ಲಿ ಆಯ್ಕೆಯಾಗುವ ಬಿಜೆಪಿ ಅಭ್ಯರ್ಥಿಗಳಲ್ಲಿ…
Read More » -
ಜಿಲ್ಲಾ ಸುದ್ದಿ
ಸಿಂದಗಿಯಲ್ಲಿ ಬಿಜೆಪಿ ಗೆಲ್ಲಿಸಲು ಸಿದ್ದರಾಮಯ್ಯ ತಂಡ ಬೀಡುಬಿಟ್ಟಿದೆ: ಹೆಚ್ ಡಿ ಕುಮಾರಸ್ವಾಮಿ
ಮೈಸೂರು : ಸಿದ್ದರಾಮಯ್ಯ ಅಂಡ್ ಟೀಂ ಸಿಂದಗಿಯಲ್ಲಿ ಕುಳಿತಿರುವುದೇ ಜೆಡಿಎಸ್ ಸೋಲಿಸಿ ಬಿಜೆಪಿಯನ್ನು ಗೆಲ್ಲಿಸಲ ಎಂದು ಸಿದ್ದರಾಮಯ್ಯ ವಿರುದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಸುದ್ದಿಗಾರೊಂದಿಗೆ…
Read More »
